ಕೊಕ್ಕಡ | ಸೌತಡ್ಕ ದರೋಡೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಕೊಕ್ಕಡ ಸೌತಡ್ಕ ಸಮೀಪದ ಕೌಕ್ರಾಡಿ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿ ಎಂಬವರ ಮನೆ ದರೋಡೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ನೆಲ್ಯಾಡಿ ಹೊಸಮಜಲು ನಿವಾಸಿ ಚಂದ್ರಶೇಖರ ಶೆಟ್ಟಿ (50) ಹಾಗೂ ಸುರತ್ಕಲ್ ಸೂರಿಂಜೆಯ ದಾವೂದ್ ಹಕೀಂ (36) ಬಂಧಿತ

ಕಾರ್ಕಳ: ತಾಲೂಕು ಪಂಚಾಯತ್ ಸಭೆಗೆ ತಡವಾಗಿ ಬಂದ ಅಧಿಕಾರಿ|ಸಭೆಯ ಮಧ್ಯದಲ್ಲೇ ಸಖತ್ ಕ್ಲಾಸ್ ತೆಗೆದು ಹೊರಕಳುಹಿಸಿದ ನೂತನ…

ತಾಲೂಕು ಪಂಚಾಯತ್ ಸಭೆಗೆ ತಡವಾಗಿ ಬಂದು ಬೇಜವಾಬ್ದಾರಿತನ ಪ್ರದರ್ಶಿಸಿದ ಅಧಿಕಾರಿಯನ್ನು ನೂತನ ಸಚಿವ ವಿ.ಸುನಿಲ್ ಕುಮಾರ್ ಅವರು ಸಭೆಯ ಮಧ್ಯದಲ್ಲಿ ಹೊರಕ್ಕೆ ಕಳುಹಿಸಿದ ಪ್ರಸಂಗ ಕಾರ್ಕಳದಲ್ಲಿ ನಡೆದಿದೆ.ಕಾರ್ಕಳ ತಾ.ಪಂ ಸಾಮರ್ಥ್ಯ ಸೌಧದಲ್ಲಿ, ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಂಚಾಯತ್ ಸಭೆ

ಮೂಡುಬಿದಿರೆ: ರಂಗಸ್ಥಳದಲ್ಲೇ ಕುಸಿದು ಬಿದ್ದ ಯಕ್ಷಗಾನ ಪಾತ್ರಿ | ಮರಳಿ ಚೇತರಿಸಿಕೊಂಡು ಪ್ರೇಕ್ಷಕರನ್ನು ರಂಜಿಸಿದ…

ಯಕ್ಷಗಾನದ ಸಂದರ್ಭದಲ್ಲಿ ಪಾತ್ರಧಾರಿಯೊಬ್ಬರು ಆಕಸ್ಮಿಕವಾಗಿ ಕುಸಿದು ಬಿದ್ದು,ಆ ಬಳಿಕ ಚೇತರಿಸಿಕೊಂಡು ಮರಳಿ ರಂಗ ಪ್ರದರ್ಶನ ನೀಡಿದ ಘಟನೆ ನಿನ್ನೆ ಮೂಡುಬಿದಿರೆಯಲ್ಲಿ ನಡೆದಿದೆ.ನಿನ್ನೆ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭದಲ್ಲಿ ಅರ್ಜುನನ ವೇಷಧಾರಿಯಾಗಿ ಪಾತ್ರದಲ್ಲಿದ್ದ ಶ್ರೀ

2022ನೇ ಸಾಲಿನ ಪದ್ಮ ಪ್ರಶಸ್ತಿಗಳಿಗಾಗಿ ನಾಮ ನಿರ್ದೇಶನಕ್ಕೆ ಸೆಪ್ಟೆಂಬರ್‌ 15, 2021ರವರೆಗೆ ಅವಕಾಶ

2022ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವ ಪದ್ಮ ಪ್ರಶಸ್ತಿಗಳಿಗೆ (ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ) ಆನ್‌ಲೈನ್ ಮೂಲಕ ನಾಮನಿರ್ದೇಶನ/ಶಿಫಾರಸುಗಳನ್ನು ಆಹ್ವಾನಿಸಲಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು 2021ರ ಸೆಪ್ಟೆಂಬರ್ 15 ಕೊನೆಯ

ಇಂದಿನಿಂದ ಜಿಲ್ಲೆಯಾದ್ಯಂತ ಬಾಗಿಲು ಮುಚ್ಚಲಿವೆ ರೆಕ್ರಿಯೇಷನ್ ಕ್ಲಬ್ | ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ

ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಮಹಾಮಾರಿ ವ್ಯಾಪಕವಾಗಿ ಹರಡಿದ್ದು,ಈಗಾಗಲೇ ಸರ್ಕಾರ ವಾರಂತ್ಯ ಕರ್ಫ್ಯೂ ನ್ನು ಜಾರಿಗೊಳಿಸಿದೆ.ಆದರೆ ಇದೀಗ ಜಿಲ್ಲೆಯಲ್ಲಿ ಸಕ್ರಿಯವಾಗಿರುವ ರಿಕ್ರಿಯೇಷನ್ ಕ್ಲಬ್‌ಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.ಕೋವಿಡ್

ನಾಗರ ಪಂಚಮಿ ಆಚರಣೆ ಮೇಲೆ ಕೊರೋನ ಕರಿನೆರಳು | ಈ ಬಾರಿ ಸಾರ್ವಜನಿಕವಾಗಿ ನಾಗರ ಪಂಚಮಿ ಆಚರಣೆಗೆ ಜಿಲ್ಲಾಡಳಿತದಿಂದ…

ಮಂಗಳೂರು : ಗಡಿಭಾಗದಲ್ಲಿ ಹೆಚ್ಚಾದ ಕೊರೊನ ಪ್ರಕರಣದ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂಗೆ ಆದೇಶ ನೀಡಿದೆ. ಮತ್ತೊಂದೆಡೆ ದೇಗುಲಗಳಲ್ಲೂ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಹೇರಿದೆ.ಈ ಬಾರಿಯ

ದೆಹಲಿಯಲ್ಲಿ ಕಪಿಲ್ ಸಿಬಲ್ ನೇತೃತ್ವದ ಕಾಂಗ್ರೆಸ್ ನಾಯಕರ ಸಭೆ | ಪಕ್ಷ ಬಲವರ್ಧನೆಗೆ ಗಾಂಧಿ ಕುಟುಂಬಿಕರಿಂದ ಪಕ್ಷದ ಹಿಡಿತ…

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರ ದೆಹಲಿ ನಿವಾಸದಲ್ಲಿ ಅವರ ಹುಟ್ಟು ಹಬ್ಬದ ಅಂಗವಾಗಿ ಪಕ್ಷದ ನಾಯಕರಿಗೆ ಔತಣ ಕೂಟ ಏರ್ಪಡಿಸಲಾಗಿತ್ತು. ಈ ಔತಣಕೂಟದಲ್ಲಿ ಹಲವಾರು ರಾಜಕೀಯ ವಿಚಾರಗಳ ಬಗ್ಗೆ ಚರ್ಚೆಯೂ ನಡೆಯಿತು.ಮುಖ್ಯವಾಗಿ ಪಕ್ಷ ಬಲವರ್ಧನೆಗೆ ಗಾಂಧಿ ಕುಟುಂಬಿಕರಿಂದ

ಸುಳ್ಯ:ಕೊರೋನ ಪಾಸಿಟಿವ್ ವರದಿ ಬಂದ ದಂಪತಿ ಮನೆ ಬಿಟ್ಟು ಪರಾರಿ | ಅನ್ನ ನೀರಿಲ್ಲದೇ ಮನೆಯೊಳಗೇ ಬಂಧಿಯಾದ ವೃದ್ಧೆ…

ಸುಳ್ಯ:ಕೊರೊನಾ ಪಾಸಿಟಿವ್ ಬಂದಿರುವ ದಂಪತಿಗಳು ತನ್ನ ವೃದ್ಧ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ, ಊರು ಬಿಟ್ಟು ಹೋದ ಅಮಾನವೀಯ ಘಟನೆ ನಡೆದಿದ್ದು,ಇತ್ತ ದಂಪತಿಯ ವೃದ್ಧ ತಾಯಿ ಮೂರು ಊಟ ನೀರು ಸಿಗದೇ ಅಸ್ವಸ್ಥಗೊಂಡಿದ್ದು,ಸದ್ಯ ಅರೋಗ್ಯ ಇಲಾಖೆಯು ದಂಪತಿಗಳ ಹುಡುಕಾಟಕ್ಕೆ ಮುಂದಾಗಿದೆ.ಸುಳ್ಯ

ಎಸ್.ಎಸ್.ಎಲ್.ಸಿ.ಯಲ್ಲಿ ಸವಣೂರು ವಿದ್ಯಾರಶ್ಮಿಗೆ 100% ಫಲಿತಾಂಶದೊಂದಿಗೆ 10 ವಿಶಿಷ್ಟ ಶ್ರೇಣಿ

ಜುಲೈ 2021ರಲ್ಲಿ ಜರುಗಿದ ಹತ್ತನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯಕ್ಕೆ ಉತ್ತಮ ಫಲಿತಾಂಶ ಲಭ್ಯವಾಗಿದೆ.ಪರೀಕ್ಷೆಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳ ಪೈಕಿ 10 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. (1. ಮುಜೂರು ಮನೆ ಐತೂರು

ಎಸ್ಸೆಸ್ಸೆಲ್ಸಿ ಪರೀಕ್ಷೆ : ಮಂಜುನಾಥನಗರ ಸರಕಾರಿ ಪ್ರೌಢ ಶಾಲೆಗೆ ಶೇ.100

ಸವಣೂರು : ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಗೆ ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ.ಪರೀಕ್ಷೆಗೆ ಹಾಜರಾದ 10 ವಿದ್ಯಾರ್ಥಿಗಳೂ ತೇರ್ಗಡೆಯಾಗಿದ್ದಾರೆ.ದಾಮಿನಿಮಹೇಶ್ ಕುಮಾರ್ರಂಝೀನಾಶಾಲೆಯಲ್ಲಿ ದಾಮಿನಿ ಬಿ 585