ಮೊದಲ ಬಾರಿಗೆ ದಾಖಲೆಯ ಎಸ್ಎಸ್ಎಲ್ ಸಿ ಫಲಿತಾಂಶ | ಈ ಬಾರಿ ಒಬ್ಬ ವಿದ್ಯಾರ್ಥಿಯನ್ನು ಬಿಟ್ಟು, ಉಳಿದೆಲ್ಲರೂ ಪಾಸ್

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ.ಇದೇ ಮೊದಲ ಬಾರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.99.99ರಷ್ಟು ಫಲಿತಾಂಶ ರಾಜ್ಯದಲ್ಲಿ ದಾಖಲಾಗಿದೆ.ಎ + ಗ್ರೇಡ್ 1,28,931, ಎ ಗ್ರೇಡ್

ಇನ್ನು ಮುಂದೆ ಎಲ್ಲಾ ವಾಹನಗಳಿಗೂ ಎಚ್ಎಸ್ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ | ಯಾರೆಲ್ಲಾ ನಂಬರ್ ಪ್ಲೇಟ್ ಬದಲಾಯಿಸಬೇಕು?…

ಬೆಂಗಳೂರು: 2019ರ ಏಪ್ರಿಲ್ 1ಕ್ಕೆ ಮುನ್ನ ತಮ್ಮ ವಾಹನಗಳನ್ನು ನೋಂದಾಯಿಸಿರುವ ಬೈಕ್, ಕಾರು ಮತ್ತು ಇತರ ವಾಹನಗಳ ಮಾಲೀಕರು ತಮ್ಮ ಹಳೆಯ ನೋಂದಣಿ ಫಲಕಗಳನ್ನು ಬದಲಾಯಿಸಬೇಕಾಗಿದೆ.ಹೌದು, ಕರ್ನಾಟಕ ಸಾರಿಗೆ ಇಲಾಖೆಯು ಉನ್ನತ ಭದ್ರತಾ ನೋಂದಣಿ ಫಲಕಗಳನ್ನು (ಎಚ್ಎಸ್ಆರ್ ಪಿ) ಕಡ್ಡಾಯಗೊಳಿಸುವ

ತಲಪಾಡಿ: ಮುಂಜಾನೆ ಅಂಗಡಿ ತೆರೆಯುತ್ತಿದ್ದ ವ್ಯಕ್ತಿಗೆ ಹಲ್ಲೆಗೈದು ದರೋಡೆ | ಮೂರುಜನ ದರೋಡೆಕೋರರಿಂದ ಕೃತ್ಯ ಗಾಯಳು…

ತಲಪಾಡಿ ಸಮೀಪ ಅಂಗಡಿ ತೆರೆಯುತ್ತಿದ್ದ ವ್ಯಕ್ತಿಯೊಬ್ಬರನ್ನು ದರೋಡೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು ತಲಪಾಡಿ ಮಾಧವಪುರ ಮೇಗಿನ ಪಂಜಾಳ ಎಂಬಲ್ಲಿ ಈ ಘಟನೆ ನಡೆದಿದ್ದು ದರೋಡೆಕೋರರಿಂದ ದಾಳಿಗೊಳಗಾದ ವ್ಯಕ್ತಿಯನ್ನು ಹಸೈನಾರ್ ಖಾಸಿಂ ಎಂದು ಗುರುತಿಸಲಾಗಿದೆ.ಘಟನೆಯ ವಿವರ :ಮಾಧವಪುರ,

ಕನ್ನಡದ “ಲವ್ ಯು ರಚ್ಚು” ಸಿನಿಮಾ ಶೂಟಿಂಗ್ ವೇಳೆ ನಡೆದ ದುರಂತ | ಹೈಟೆನ್ಷನ್ ವೈರ್ ತಗುಲಿ ಫೈಟರ್…

ಕನ್ನಡದ "ಲವ್ ಯು ರಚ್ಚು" ಸಿನಿಮಾ ಚಿತ್ರೀಕರಣದ ವೇಳೆ ದುರಂತ ಸಂಭವಿಸಿದ್ದು, ಹೈಟೆನ್ಷನ್ ವೈರ್ ತಗುಲಿ ಫೈಟರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.35 ವರ್ಷದ ವಿವೇಕ್ ಮೃತ ಫೈಟರ್ ಎಂದು ತಿಳಿದುಬಂದಿದೆ.ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ

ನರೇಗಾ ಯೋಜನೆಯಡಿ ಸ್ತ್ರೀಯರ ಪಾಲ್ಗೊಳ್ಳುವಿಕೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಉಡುಪಿ, ದಕ್ಷಿಣ ಕನ್ನಡ ದ್ವಿತೀಯ

ರಾಷ್ಟ್ರೀಯ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಮಹಿಳೆಯರ ಪಾಲ್ಗೊಳ್ಳುವಿಕೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 50 ದಾಟಿದ್ದು, ಉಡುಪಿ ಜಿಲ್ಲೆ ರಾಜ್ಯದಲ್ಲೇ ಅತ್ಯಧಿಕ ಶೇ. 62ರಷ್ಟು ದಾಖಲಿಸಿ, ಸಾಧನೆ ಮಾಡಿದೆ.ಮಹಿಳೆಯರ ಭಾಗವಹಿಸುವಿಕೆ ಕನಿಷ್ಠ ಶೇ. 50 ಇರಬೇಕೆಂಬ

ಧರ್ಮಸ್ಥಳ | ಜಿಲ್ಲಾಡಳಿತದ ಪೂರ್ವಾಪರ ಇಲ್ಲದ ಆದೇಶದಿಂದ ವಸತಿಗೃಹವಿಲ್ಲದೆ ಮಳೆಯ ನಡುವೆ ರಸ್ತೆಯಲ್ಲೇ ಮಲಗಿದ ಭಕ್ತರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದಲ್ಲಿ ಕರ್ಫ್ಯೂ ಜಾರಿ ಗೊಳಿಸಿ, ಬಸ್ ಸಂಚಾರಕ್ಕೆ ಅವಕಾಶ ನೀಡಿ, ಉಳಿದ ವ್ಯವಸ್ಥೆಯನ್ನು ತಡೆಹಿಡಿದ ಜಿಲ್ಲಾಡಳಿತದ ಕ್ರಮದಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರು ರಾತ್ರಿ ಮಲಗಲು ವ್ಯವಸ್ಥೆ ಇಲ್ಲದೇ, ರಸ್ತೆಯಲ್ಲಿ ಮಲಗಿ, ಮಳೆಗೆ ನರಕ ಅನುಭವಿಸಿದ ಘಟನೆ

ಬೆಳ್ತಂಗಡಿ | ನಾಗರ ಹಾವನ್ನು ಹಿಡಿದು ವಾಪಸ್ಸಾಗುತ್ತಿದ್ದಾಗ ಸ್ನೇಕ್ ಅಶೋಕ್ ಗೆ ಅಪಘಾತ

ಬೆಳ್ತಂಗಡಿ: ನಾಗರ ಹಾವನ್ನು ಹಿಡಿದು ಬುಟ್ಟಿಗೆ ಹಾಕಿಕೊಂಡು ತನ್ನ ದ್ವಿಚಕ್ರ ವಾಹನದಲ್ಲಿ ಹಿಂತಿರುಗುತ್ತಿದ್ದಾಗ ಸ್ನೇಕ್ ಅಶೋಕ್ ಅವರಿಗೆ ಅಪಘಾತವಾದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದಲ್ಲಿ ನಡೆದಿದೆ.ಆದಿತ್ಯವಾರ ರಾತ್ರಿ ಹಾವನ್ನು ಹಿಡಿದುಕೊಂಡು ಹೊರಟಿದ್ದ ಸ್ನೇಕ್ ಅಶೋಕ್ ಲಾಯಿಲ ಅವರ

ಗುಡಿಸಲಿನಲ್ಲಿ ಸವಿನಿದ್ರೆಯಲ್ಲಿದ್ದವರ ಪಾಲಿಗೆ ಯಮರೂಪಿಯಾಗಿ ಬಂದ ಟ್ರಕ್ | ಸ್ಥಳದಲ್ಲೇ 8 ಮಂದಿ ಸಾವು, ಹಲವರ ಸ್ಥಿತಿ…

ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಹಲವು ಗುಡಿಸಲುಗಳಿಗೆ ನುಗ್ಗಿದ ಪರಿಣಾಮವಾಗಿ ನಿದ್ದೆಯಲ್ಲಿದ್ದ ಎಂಟು ಜನರು ಸ್ಥಳದಲ್ಲಿಯೇ ಮೃತಪಟ್ಟ ಭೀಕರ ಘಟನೆ ಗುಜರಾತ್‌ನ ಅಮೇಲಿ ಜಿಲ್ಲೆಯ ಸವರ್ಕುಂಡ್ಲಾದ ಬರ್ಹಾಡಾ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ.ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ದುರ್ಘಟನೆ

ಒಲಿಂಪಿಕ್ಸ್ ನಲ್ಲಿ ಮುಂದಿನ ದಿನಗಳಲ್ಲಿ ಚಿನ್ನ ದೊರಕಲಿದೆ ಎಂದು ಮುಖ್ಯಮಂತ್ರಿಯಾಗಿದ್ದ ಮೋದಿ ನುಡಿದ ಭವಿಷ್ಯ…

2013 ನೇ ಇಸವಿಯಲ್ಲಿ ನರೇಂದ್ರ ಮೋದಿಯವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪುಣೆಯ ಫರ್ಗುಸನ್ ಕಾಲೇಜ್‌ನಲ್ಲಿ ಅವರು ಮಾಡಿದ್ದ ಭಾಷಣದ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದಕ್ಕೆ ಕಾರಣ ಟೊಕಿಯೋ ಒಲಿಂಪಿಕ್‌ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದು

ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 9 ನೆಯ ಕಂತಿನ ಹಣ ಬಿಡುಗಡೆ | 9.75 ಕೋಟಿ ರೈತರ ಅಕೌಂಟಿಗೆ ಬಂದು…

ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ 9 ನೇ ಕಂತನ್ನು ಇಂದು ‌ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.ಇದು ಸುಮಾರು 19, 000 ಕೋಟಿ ಮೊತ್ತವನ್ನು 9.75 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ ವರ್ಗಾಯಿಸಲು ಅನುವು