ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಕೊಕ್ಕಡ ಗ್ರಾಮ ಸಮಿತಿಯ ಸಭೆ
ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಕೊಕ್ಕಡ ಗ್ರಾಮ ಸಮಿತಿಯ ಸಭೆ ಹಾಗೂ ಸಹಾಯ ಹಸ್ತ ಕಾರ್ಯಕ್ರಮದ ಮಾಹಿತಿ ಕಾರ್ಯಕ್ರಮ 05/08/2021 ರಂದು ಸಂಜೆ 5 ಗಂಟೆಗೆ ಯುವ ಕೊಕ್ಕಡ ಯುವ ಕಾಂಗ್ರೆಸ್ ಕಛೇರಿ ಸಭಾಂಗಣದಲ್ಲಿ ಜರಗಿತು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್!-->!-->!-->…
