ಬಿಎಸ್ಪಿ ಶಾಸಕ ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆ , ಸಿಎಂ,ಮಾಜಿ ಸಿಎಂ , ರಾಜ್ಯಾಧ್ಯಕ್ಷರ ಉಪಸ್ಥಿತಿ

ಬಿಎಸ್ ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಬಳಿಕ ಮಾತನಾಡಿದ ಸಿಎಂ

ರಾಜಕೀಯ ಚಾಣಕ್ಯ, ವ್ಯೂಹ ನಿಪುಣ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸಲಹೆಗಾರ ಹುದ್ದೆಗೆ ರಾಜೀನಾಮೆ | ಪಂಜಾಬ್ ಕಾಂಗ್ರೆಸ್ ಗೆ…

ನವದೆಹಲಿ : ರಾಜಕೀಯ ಚಾಣಕ್ಯ, ತಂತ್ರಗಾರಿಕಾ ನಿಪುಣ, ತನ್ನ ವ್ಯೂಹ ರಚನೆಯ ಮೂಲಕ ಹಲವು ಚುನಾವಣೆಗಳನ್ನು ಗೆದ್ದು ಕೊಟ್ಟ ಪಂಡಿತ ಕೈ ಕೊಟ್ಟಿದ್ದಾರೆ.ರಾಜಕೀಯ ಚಾಣಕ್ಯನೆಂದೇ ಕರೆಯಲ್ಪಡುವ ಪ್ರಶಾಂತ್ ಕಿಶೋರ್ ಅವರು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮುಖ್ಯ ಸಲಹೆಗಾರರ ಹುದ್ದೆಗೆ

ಪ್ರತಿಯೊಂದಕ್ಕೂ ಬಳಕೆ ಆಗುವ ಆಧಾರ್ ಕಾರ್ಡ್ ನಂಬರ್, ವ್ಯಕ್ತಿ ಸತ್ತ ನಂತರ ಏನಾಗತ್ತೆ, ನಿಷ್ಕ್ರಿಯ ಆಗುತ್ತಾ ಇಲ್ಲವೇ ?!|…

ಯಾವುದೇ ರೀತಿಯ ‌ಕೆಲಸಕ್ಕೂಈಗ ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಆಧಾರ್ ಕಾರ್ಡ್ ಇಲ್ಲದೇ ನಮ್ಮ ಅನೇಕ ಕೆಲಸಗಳು ಅಪೂರ್ಣವಾಗಿವೆ. ಇದು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ವಿಷಯವಾಗಿರಲಿ, ಸರ್ಕಾರಿ ಯೋಜನೆಗಳ ಲಾಭವನ್ನು ಪಡೆದುಕೊಳ್ಳುವುದಾಗಿರಲಿ ಅಥವಾ ಕೊರೋನಾ ಲಸಿಕೆಯನ್ನು

ಕಲ್ಲರ್ಪೆ : ಬೈಕ್ ‌- ಕಾರು ಮುಖಾಮುಖಿ ಡಿಕ್ಕಿ – ಸವಾರ ಗಂಭೀರ

ಪುತ್ತೂರು: ಆರ್ಯಾಫು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಆ.5ರಂದು ನಡೆದಿದೆ.ಕುಂಬ್ರದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್‌ ಹಾಗೂ ಪುತ್ತೂರಿನಿಂದ ಕುಂಬ್ರ ರಸ್ತೆಯಾಗಿ ಹೋಗುತ್ತಿದ್ದ

ಕ್ರಿಕೆಟ್ ಆಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಕ್ರಿಕೆಟ್ ಆಟವಾಡುತ್ತಿದ್ದಾಗ ಒಮ್ಮೆಲೇ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಬೆಳ್ಮನ್ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಮೈದಾನದಲ್ಲಿ ಸಂಭವಿಸಿದೆ.ಮೃತರನ್ನು ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ (27)ಯಾಗಿದ್ದು, ಬೌಲಿಂಗ್ ಮಾಡುವ ವೇಳೆ ಕುಸಿದು ಬಿದ್ದ ಸುಕೇಶ್

ತುಳುನಾಡಿನಲ್ಲಿ ಆಟಿ ಸೋಣ ತಿಂಗಳುಗಳು ತುಳುವರ ಸುಖ ದುಃಖಗಳ ಸೂಚಕ – ಗೋಪಾಲಕೃಷ್ಣ ವಾಂತಿಚ್ಚಾಲ್.

ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಆಯೋಜಿಸಿದ್ದ ಆಟಿದ ಕೂಟ ಎಂಬ ಆನ್ ಲೈನ್ ಕಾರ್ಯಕ್ರಮದಲ್ಲಿ ವಿಷೇಶ ಉಪನ್ಯಸಾಕರಾಗಿ ಪಾಲ್ಗೊಂಡ ಪ್ರಮುಖ ದೈವರಾಧನೆಯ ಚಿಂತಕ ಗೋಪಾಲಕೃಷ್ಣ ವಾಂತಿಚ್ಚಾಲು ಅವರು ಕಾರ್ಯಕ್ರಮದಲ್ಲಿ ತುಳುನಾಡಿನ ತುಳುವರ ವಿಶೇಷ ರೀತಿಯಲ್ಲಿ ಆಚರಿಸಲ್ಪಡುವ ಆಟಿ ತಿಂಗಳ

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮಾಜಿ ಶಾಸಕರಾದ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಮನೆಗೆ ಇಡಿ ದಾಳಿ | ಬೆಚ್ಚಗೆ…

ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಾಕ್ ನೀಡಿದ್ದಾರೆ.ಬೆಳಗಿನ ಜಾವ 5.45 ರ ಸುಮಾರಿಗೆ ಜಮೀರ್ ಅಹಮ್ಮದ್ ಅವರ ನಿವಾಸ, ಕಚೇರಿ ಮತ್ತು ಫ್ಲ್ಯಾಟ್ ಮೇಲೆ ದಾಳಿ ನಡೆಸಿರುವ

ಭೂಲೋಕ ಸ್ವರ್ಗ ಲಡಾಖ್ ಪ್ರವಾಸಕ್ಕೆ ಒಬ್ಬಂಟಿಯಾಗಿ ಹೊರಟ ಮೂಡಬಿದ್ರೆಯ 18 ರ ತರುಣ

ಮೂಡುಬಿದಿರೆ: ಎಲ್ಲರ ಕಣ್ಮನ ಸೆಳೆಯುವ ಪ್ರವಾಸಿ ತಾಣವಾಗಿರುವ ಲಡಾಖ್ ಯಾರಿಗೆ ಇಷ್ಟ ಆಗೋದಿಲ್ಲ ಹೇಳಿ!?ಅಂತಹದರಲ್ಲಿ ಹಲವು ವರ್ಷಗಳ ಕನಸು ಈಡೇರಿಸಲು ಇಲ್ಲೊಬ್ಬ ತನ್ನ 18 ನೇ ವಯಸ್ಸಿನಲ್ಲಿ ಸೈಕಲ್ ಏರಿ ಲಡಾಖ್ ಯಾತ್ರೆ ಆರಂಭಿಸಿದ್ದಾನೆ.ಲಡಾಖ್ ಯಾತ್ರೆ ತನ್ನ ಕನಸಾಗಿಕೊಂಡಿದ್ದ ಮೂಡುಬಿದಿರೆಯ

ಜಿಲ್ಲೆಯ ಕೆಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ದಿಢೀರ್ ವರ್ಗಾವಣೆ | ಇಲ್ಲಿದೆ ವರ್ಗಾಯಿತ ಅಧಿಕಾರಿಗಳ ಪಟ್ಟಿ

ಜಿಲ್ಲೆಯ ಕೆಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಆಡಳಿತಾತ್ಮಕ ಹಿತದೃಷ್ಟಿಯಿಂದ, ಉತ್ತಮ ಹಾಗೂ ಭ್ರಷ್ಟಾಚಾರ ರಹಿತ ಸೇವೆಗಾಗಿ ಈ ಬದಲಾವಣೆ ಆಗಿದ್ದು,ವರ್ಗಾವಣೆ ಗೊಂಡ ಅಧಿಕಾರಿಗಳಿಗೆ

ಸುಂದರ ಯುವತಿಯರ ಮೊಬೈಲ್ ನಂಬರ್ ಕೊಟ್ರೆ ಅವರು ಕೊಡ್ತಾರಂತೆ 500 ರೂಪಾಯಿ | ಅಂಗಡಿಗಳಲ್ಲಿ ರೀಚಾರ್ಜ್ ಮಾಡುವಾಗ ಹುಷಾರ್…

ಮೊಬೈಲ್ ರೀಚಾರ್ಜ್ ಮಾಡಿಸಿಕೊಳ್ಳಲು ಕರೆನ್ಸಿ ಅಂಗಡಿಗೆ ತೆರಳುವ ಹೆಣ್ಮಕ್ಕಳೇ ಹುಷಾರ್ ! ಸ್ವಲ್ಪ ಮೈಮರೆತರೂ ನಿಮ್ಮ ಮೊಬೈಲ್ ನಂಬರ್ ಪುಂಡರ ಕೈಸೇರಬಹುದು. ರಾತ್ರೋರಾತ್ರಿ ಅಸಭ್ಯ, ಅಶ್ಲೀಲ ಕರೆಗಳು,ಎಸ್ಸೆಮ್ಮೆಸ್ ಗಳು ಬರಲು ಪ್ರಾರಂಭವಾಗಬಹುದು.ಹೌದು, ಉತ್ತರಪ್ರದೇಶ ರಾಜ್ಯಾದ್ಯಂತ ಕಳೆದ ಐದು