ದಕ್ಷಿಣ ಕನ್ನಡ | ಧರ್ಮಸ್ಥಳ, ಕುಕ್ಕೆ ಮತ್ತು ಕಟೀಲು ದೇವಾಲಯಗಳಿಗೆ ವಾರಾಂತ್ಯದಲ್ಲಿ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೈನಂದಿನ ಪ್ರಕರಣದಲ್ಲಿ ಮತ್ತೆ ಏರಿಕೆಯಾಗುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಇಂದಿನಿಂದ ಆ.15ರವರೆಗೆ ವಾರಂತ್ಯದಲ್ಲಿ‌ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದೇವಸ್ಥಾನಗಳಿಗೆ ಭಕ್ತಾದಿಗಳ

2016ರ ಮರಳು ನೀತಿಯನ್ನೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ರಾಜ್ಯ ಉಚ್ಛ ನ್ಯಾಯಾಲಯ ತೀರ್ಪು

ಸರಕಾರ ಜಾರಿಗೆ ತಂದಿರುವ ನೂತನ ಮರಳು ನೀತಿಯಲ್ಲಿ ಬದಲಾವಣೆ ತರದೆ 2016ರ ಮರಳು ನೀತಿಯನ್ನೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ರಾಜ್ಯ ಉಚ್ಛ ನ್ಯಾಯಾಲಯ ತೀರ್ಪು ನೀಡಿದೆ ಎಂದು ಮರಳು ವ್ಯಾಪಾರಸ್ಥರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಮೆದು ಅವರು ತಿಳಿಸಿದ್ದಾರೆ.ಪುತ್ತೂರು ಎಪಿಎಂಸಿ

ಆ.8 ರಂದು ನಡೆಯಲಿದ್ದ ಕ್ಯಾಂಪ್ಕೋ ಉದ್ಯೋಗ ಲಿಖಿತ ಪರೀಕ್ಷೆ ಮುಂದೂಡಿಕೆ

ಕ್ಯಾಂಪ್ಕೋ ಸಂಸ್ಥೆಯು 03/03/2021 ಮತ್ತು 17/04/2021 ರಂದು ಪ್ರಕಟಿಸಿದ ಅಧಿಸೂಚನೆಯ ಪ್ರಕಾರ, ಜೂನಿಯರ್ ಸಹಾಯಕ ಕಾರ್ಯನಿರ್ವಾಹಕ (ಎ / ಎಂ), ಜೂನಿಯರ್ ಗ್ರೇಡರ್, ಕಾರ್ಯನಿರ್ವಾಹಕ ಅಧಿಕಾರಿ ಎಚ್‌ಆರ್‌ಡಿ, ಕಾನೂನು ಅಧಿಕಾರಿ -ಐವಿ, ಸಹಾಯಕ ಮೆಕ್ಯಾನಿಕಲ್ ಎಂಜಿನಿಯರ್ ಮತ್ತು ಜೂನಿಯರ್

ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಪಡೆದುಕೊಂಡ ಅದೃಷ್ಟಶಾಲಿಗಳು ಇವರೇ ನೋಡಿ !

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ 29 ಮಂದಿ ಶಾಸಕರು ಇಂದು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.ನೂತನ ಸಚಿವರುಗಳುಮಧ್ಯಾಹ್ನ 2:15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶಾಸಕರಿಗೆ ಪ್ರಮಾಣವಚನ

ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಯ್ಟ್ ನಲ್ಲಿ ಸೋತರೂ ಕಂಚಿಗೆ ಕೊರಳೊಡ್ಡಿದ ಲವ್ಲಿ ಲವ್ಲಿನಾ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಇಂದು ನಡೆದ ಮಹಿಳೆಯರ ಬಾಕ್ಸಿಂಗ್ ವೆಲ್ಟರ್‌ವೇಯ್ಟ್ ಕ್ಯಾಟಗರಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಪರಾಜಯ ಅನುಭವಿಸಿದರೂ, ಭಾರತಕ್ಕೆ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.ಇದು ಬಾಕ್ಸಿಂಗ್ ಕ್ಷೇತ್ರದಲ್ಲಿ ಭಾರತಕ್ಕೆ ಲಭಿಸಿರುವ

ಅವಿಭಜಿತ ದ.ಕ.ಜಿಲ್ಲೆಗೆ 2 ಸಚಿವ ಸ್ಥಾನ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು,ಅವಿಭಜಿತ ದ.ಕ.ಜಿಲ್ಲೆಗೆ ಎರಡು ಮಂತ್ರಿ ಸ್ಥಾನ ಪಕ್ಕಾ ಆಗಿದೆ.ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಸ್ ಅಂಗಾರ ಅವರಿಗೆ

ಪುತ್ತೂರು ತಾಲೂಕು ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಯುವ ನಾಯಕ ಚಂದ್ರಹಾಸ ಈಶ್ವರಮಂಗಲ ಆಯ್ಕೆ

ಪುತ್ತೂರು ತಾಲೂಕು ಬಿಜೆಪಿ ಯುವ ಮೋರ್ಚಾ ದ ಕಾರ್ಯದರ್ಶಿಯಾಗಿ ಯುವ ನಾಯಕ, ನೆಟ್ಟಣಿಗೆ ಮೂಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಚಂದ್ರಹಾಸ ಈಶ್ವರಮಂಗಲ ಆಯ್ಕೆಯಾಗಿದ್ದಾರೆ.ಅನೇಕ ಜನಪರ ಕೆಲಸ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಗ್ರಾಮದೆಲ್ಲೆಡೆ ಗ್ರಾಮದ ಜನರ ಹಿತಕ್ಕಾಗಿ

ಮಾಜಿ ಉಳ್ಳಾಲ ಶಾಸಕ ಇದಿನಬ್ಬ ಪುತ್ರನ ಮನೆಗೆ ಎನ್‌ಐಎ ದಾಳಿ | ಐಸಿಸ್ ಜತೆ ಸಂಪರ್ಕದ ಶಂಕೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.

ನೂತನ ಸಚಿವರ ಪಟ್ಟಿ ಬಿಡುಗಡೆ | ಯಾರಿಗೆಲ್ಲಾ ಸಿಗಲಿದೆ ಮಂತ್ರಿಗಿರಿ

ರಾಜ್ಯದ ನೂತನ ಸಚಿವರ ಅಧಿಕೃತ ಪಟ್ಟಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ.ರಾಜ ಭವನದಲ್ಲೇ ನೇರವಾಗಿ ಈ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ

ದ.ಕ.ಗಡಿ ಭಾಗದ ಮದ್ಯದಂಗಡಿ ಬಂದ್ | ಕೋವಿಡ್ ತಡೆಗೆ ಮಹತ್ವದ ನಿರ್ಧಾರ ತೆಗೆದುಕೊಂಡ ಜಿಲ್ಲಾಡಳಿತ

ಮಂಗಳೂರು : ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರುತ್ತಿರುವುದರಿಂದ, ಕೇರಳದ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿ ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ.ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ