ಸ್ವಾತಂತ್ರ್ಯೋತ್ಸವದ ಭಾಷಣಕ್ಕೆ ಇಡೀ ದೇಶ ವಾಸಿಗಳಿಂದ ಸಲಹೆ ಕೇಳಿದ ಪ್ರಧಾನಿ ನರೇಂದ್ರ ಮೋದಿ | ನೀವೂ ಕೂಡ ಈ ಮೂಲಕ ಸಲಹೆ…

ಆಗಸ್ಚ್ 15ರಂದು ನಡೆಯಲಿರುವ 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಂದ ಸಲಹೆ ಕೇಳಿದ್ದಾರೆ.'ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಭಾಷಣಕ್ಕಾಗಿ ನಿಮ್ಮ ಆಲೋಚನೆಗಳು ಮತ್ತು ವಿಚಾರಗಳನ್ನು ಹಂಚಿಕೊಳ್ಳಿ. ನಿಮ್ಮ ಸಲಹೆಗಳು

ಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆ ಮತ್ತು ಗ್ರಂಥಾಲಯಕ್ಕೆ ತುಳು ಲಿಪಿ ನಾಮ ಫಲಕ ಹಾಕುವಂತೆ ಮನವಿ

ಜೈತುಳುನಾಡ್ ರಿ ಸಂಘಟನೆಯ ಕಾಸರಗೋಡು ಘಟಕದಿಂದ, ಬದಿಯಡ್ಕದಿಂದ ವಿದ್ಯಾಗಿರಿ ಹೋಗುವ ರಸ್ತೆಯಾದಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆಗೆ ತುಳು ಲಿಪಿ ನಾಮ ಫಲಕ ಅಳವಡಿಸಬೇಕೆಂದು Asistent Engineer PWD Dept ಬದಿಯಡ್ಕ ಇವರಿಗೆ ಮನವಿ ಸಲ್ಲಿಸಲಾಯಿತು.ಡಾ. ಕವಿ ನಾಡೋಜ ಕಯ್ಯಾರ

ಆಕೆಯ ಕೈಯಲ್ಲಿ ಕಾಂಡೋಮ್ ಇಲ್ಲದೆ ಹೋಗಿದ್ದರೆ, ಒಲಿಂಪಿಕ್ಸ್ ನಲ್ಲಿ ಕಂಚು ಕನಸಿನ ಮಾತಾಗಿತ್ತು |  ಕಾಂಡೋಮ್ ನಿಂದ…

ಟೋಕಿಯೋ: ಆಸ್ಟ್ರೇಲಿಯಾದ ಕ್ಯಾನೋಯಿಸ್ಟ್ ಜೆಸ್ಸಿಕಾ ಫಾಕ್ಸ್ ಅವರು ಟೋಕಿಯೋ ಒಲಿಂಪಿಕ್ಸ್‌ನ ಕಯಾಕ್ (ತೊಗಲ ದೋಣಿ) ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ. ಕೆ-1 ಈವೆಂಟ್‌ನಲ್ಲಿ ಆಕೆ ಚಿನ್ನದ ಪದಕ ಗೆಲ್ಲಬೇಕಿತ್ತು. ಆದರೆ ಆಕೆಯ ದುರದೃಷ್ಟಕ್ಕೆ ಸಮಯ ಮಿತಿಯ ದಂಡದಿಂದಾಗಿ ಚಿನ್ನದ ಪದಕವನ್ನು

ಒಂದೇ ಕುಟುಂಬದ 6 ಮಂದಿ ನಿಗೂಢ ಸಾವು | ಇನ್ವೆಸ್ಟಿಗೇಷನ್ ಗೆ ಇಳಿದ ಅಧಿಕಾರಿಗಳು

ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲಿ ತಾಲೂಕಿನ ಲಂಕವಾನಿದಿಬ್ಬ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟವರನ್ನು ರಾಮಮೂರ್ತಿ, ಕಿರಣ್, ಮನೋಜ್, ವಂಡಬೋ, ಮಹೇಂದ್ರ, ಒಡಿಶಾ ನಿವಾಸಿ ನವೀನ್ ಎಂದು ಗುರುತಿಸಲಾಗಿದೆ.ರಾತ್ರಿ

ಲವೀನಾಳ ಬಿರುಸಿನ ಪಂಚ್ ಗೆ ಉದುರಿ ಬಿತ್ತು ಇನ್ನೊಂದು ಒಲಿಂಪಿಕ್ ಪದಕ | ಕಂಚು ಗ್ಯಾರಂಟಿ, ಗುರಿ ನೆಟ್ಟಿದೆ ಚಿನ್ನದ…

ಬಾಕ್ಸಿಂಗ್ ವೆಲ್ಟರ್ ಕ್ಯಾಟಗರಿಯಲ್ಲಿ ಭಾರತದ ಲವೀನಾ ಬೊರ್ಗೊಹೈನ್ ಸೆಮಿಫೈನಲ್ಸ್ ತಲುಪಿದ್ದು, ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಮ್ಮ ದೇಶಕ್ಕೆ ಎರಡನೇ ಪದಕ ಸಿಗುವುದು ಖಚಿತವಾಗಿದೆ.ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲವೀನಾ ಅವರು, ಚೀನಾದ ಚೆನ್ ನೈನ್-ಚಿನ್ ಅವರನ್ನು 4-1

ಮನೆಗಳಲ್ಲಿ ವಿಪರೀತ ಹಲ್ಲಿಗಳ ಕಾಟವೇ ? | ಹೀಗೆ ಮಾಡಿದಲ್ಲಿ, ಮನೆಯಲ್ಲಿ ಹಲ್ಲಿ ಎಲ್ಲಿ ಎಂದು ಹುಡುಕಬೇಕಾದೀತು !!!

ಹಲ್ಲಿ ಎಂಬುದು ಮಾನವನ ದಿನನಿತ್ಯದ ಸಂಗಾತಿಯೆನ್ನಬಹುದು. ಹಲ್ಲಿಗಳಿಲ್ಲದ ಮನೆಗಳಿಲ್ಲ. ಗೋಡೆಯ ಮೇಲೆ, ಯಾವುದೋ ಒಂದು ಮೂಲೆಯಲ್ಲಿ ಗೋಡೆಯನ್ನು ಅವುಚಿಕೊಂಡು ಹಿಡಿದು ಕುಳಿತಿರುವ ಹಲ್ಲಿ ಸಣ್ಣ ಕೀಟಗಳು, ಸೊಳ್ಳೆಗಳು, ನೊಣಗಳನ್ನು ತಿನ್ನುತ್ತವೆ. ಇದರಿಂದ ಮನುಷ್ಯರಿಗೆ ಅನುಕೂಲ ಇದೆಯಾದರೂ ಕೆಲವರಿಗೆ

ಕಲ್ಲಿದ್ದಲು ತುಂಬಿದ್ದ ಲಾರಿಯಲ್ಲಿ ಬೆಂಕಿ | ಒಳಗೆ ನಿದ್ದೆ ಮಾಡುತ್ತಿದ್ದ ನಾಲ್ವರ ಜೀವ ಉಳಿಸಿದ ಧರ್ಮಸ್ಥಳ ಪೊಲೀಸರು !

ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.ಲಾರಿಯಲ್ಲಿ ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲು ಸಾಗಾಟ ಮಾಡಲಾಗುತ್ತಿದ್ದು, ಚಾರ್ಮಾಡಿ ಘಾಟಿ ತಲುಪುವ ವೇಳೆ

ಬಂಟ್ವಾಳ | ರೈಲ್ವೇ ಹಳಿಯ ಮೇಲೆ ಯುವಕನ ಶವ ಪತ್ತೆ, ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಪೋಷಕರು

ಬಂಟ್ವಾಳ ತಾಲೂಕಿನ ದೇವಂದಬೆಟ್ಟು ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.ಮೃತದೇಹ ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂಬವರದ್ದು ಎಂದು ಗುರುತಿಸಲಾಗಿದೆ.ಸಂಜೆ ಮನೆಯಿಂದ ಹೊರಟ ಕಾರ್ತಿಕ್ ರಾತ್ರಿ 11 ಗಂಟೆ ಆದರೂ ಮನೆಗೆ ಬಾರದ

ಉರ್ದು ಶಾಲೆಯಲ್ಲಿ ಲಾಂಗ್ ಹಿಡಿದು ಸಾಲು ಸಾಲು ಕೇಕ್ ಕಟ್ ಮಾಡಿದ | ಭಯ ಹುಟ್ಟಿಸಿದ ಕಾರಣಕ್ಕೆ ಅರೆಸ್ಟ್ ಆದ

ಜನ್ಮದಿನದ ಆಚರಣೆ ವೇಳೆ ಯುವಕನೊಬ್ಬ ಲಾಂಗ್‌ನಿಂದ ಕೇಕ್ ಕಟ್ ಮಾಡಿ ಮೈಮೇಲೆ ಕೇಸು ಎಳೆದುಕೊಂಡಿದ್ದಾನೆ. ಈ ಘಟನೆ ಹಾವೇರಿ ಜಿಲ್ಲೆಯ ಉರ್ದು ಶಾಲಾ ಆವರಣದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.ಹೊಸರಿತ್ತಿ ಗ್ರಾಮದ ಮಹಮ್ಮದ್ ಸಾಧಿಕ್ ಹವಾಲ್ದಾರ ಎಂಬ ಯುವಕ 4 ದಿನಗಳ ಹಿಂದೆ ಜನ್ಮದಿನದ ಆಚರಣೆ

ಮಂಗಳೂರು | ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದು ಹೋದ ಬಸ್, ಸವಾರ ಸ್ಥಳದಲ್ಲೇ ಸಾವು

ಮಂಗಳೂರು : ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದು ಹೋದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.ಸ್ಕೂಟರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ರಸ್ತೆಗೆ ಬಿದ್ದಿದ್ದ. ಆ ಸಂದರ್ಭ ಹಿಂದಿನಿಂದ ಧಾವಿಸಿ ಬರುತ್ತಿದ್ದ ಬಸ್ ರಸ್ತೆಗೆ ಬಿದ್ದ