ಯಡಿಯೂರಪ್ಪನವರಿಗೆ ಮದ್ವೆ ಮಾಡಿದ್ರೆ 2 ಮಕ್ಳು ಮಾಡ್ತಾರೆ ಎಂದು ಎಲುಬಿಲ್ಲದ ನಾಲಿಗೆ ಹರಿಬಿಟ್ಟ ಸಿ.ಎಂ ಇಬ್ರಾಹಿಂ

ಬೆಂಗಳೂರು: ಅಲ್ಲಿ ಕೇರಳದಲ್ಲಿ ಶ್ರೀಧರನ್ 80 ವರ್ಷದ ಮುದಿಯನನ್ನೇ ಬಿಜೆಪಿಯವರು ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ್ದರು. ಆದರೆ ಇಲ್ಲಿ ಯಡಿಯೂರಪ್ಪಗೆ 75 ವರ್ಷ ಇಲ್ಲಿ ವಯಸ್ಸಾಯ್ತು ಅಂತ ಕಿತ್ತು ಹಾಕಿದ್ದಾರೆ. ಯಡಿಯೂರಪ್ಪ ಅವರಿಗೆ ಮದುವೆ ಮಾಡಿದ್ರೆ ಇಬ್ರು ಮಕ್ಕಳಾಗ್ತಾರೆ ಅಂತ ಕಾಂಗ್ರೆಸ್

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀ ನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ…

ಮಂಗಳೂರು:ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ

ಯಡಿಯೂರಪ್ಪ ನಿಷ್ಠ ಬಸವರಾಜ್ ಬೊಮ್ಮಾಯಿ ಮುಂದಿನ ಮುಖ್ಯಮಂತ್ರಿ | ಎಕ್ಕ ರಾಜ ರಾಣಿ ಕೂಡಾ ಯಡ್ಡಿ ಕೈಯೊಳಗೇ !

ಮುಂದಿನ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರ ನಿಷ್ಠ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ.ಆ ಮೂಲಕ ಮತ್ತೊಮ್ಮೆ ಯಡಿಯೂರಪ್ಪನವರ ಕೈ ಮೇಲಾಗಿದ್ದು, ಮತ್ತೊಮ್ಮೆ ಕರ್ನಾಟಕ ರಾಜ್ಯದ ಅಧಿಕಾರವನ್ನು ತನ್ನ ಮುಷ್ಟಿಯಲ್ಲಿ ಇಟ್ಟುಕೊಂಡು ಯಡಿಯೂರಪ್ಪನವರು ಆಡಳಿತ ನಡೆಸುವುದು ಗ್ಯಾರಂಟಿ. ಅಲ್ಲದೆ

ತಂದೆ ಮೃತರಾದ ದಿನವೇ ಮಂತ್ರಿಯಾಗಿ ಪ್ರಮಾಣ ವಚನ ಮಾಡಿದ ಇತಿಹಾಸ ನಿಮ್ಮದು | ಡಿಕೆಶಿಗೆ ಬಿಜೆಪಿ ಕಟು ಟ್ವೀಟ್ –…

ಬೆಂಗಳೂರು: ತಂದೆ ಮೃತರಾದ ದಿನವೇ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಇತಿಹಾಸ ನಿಮ್ಮದು ಎಂದು ಟ್ವೀಟ್‌ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಬಿಜೆಪಿ ತೀವ್ರ ಟೀಕೆ ಮಾಡಿದೆ. ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ವಿಷಯ ಪ್ರಸ್ತಾಪಿಸುವಾಗ

ಸಿರಿಬಾಗಿಲು : ತೋಟಕ್ಕೆ ಕಾಡಾನೆ ದಾಳಿಯಿಂದ ತೆಂಗು, ಅಡಿಕೆ ಕೃಷಿಗೆ ಹಾನಿ

ಕಡಬ : ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ತೋಟವೊಂದಕ್ಕೆ ಕಾಡಾನೆ ದಾಳಿ ನಡೆಸಿ ಕೃಷಿ ಹಾನಿ ಮಾಡಿದೆ. ಸಿರಿಬಾಗಿಲು ಗ್ರಾಮದ ದೇರಣೆ ಮಾತಿಜಾಲು ನಿವಾಸಿ ಎಚ್.ಸಿ.ರುಕ್ಮಯ್ಯ ಅವರ ತೋಟಕ್ಕೆ ನಿನ್ನೆ ರಾತ್ರಿ ಆನೆ ದಾಳಿ ಮಾಡಿ ತೆಂಗು ಅಡಿಕೆ, ಬಾಳೆ ಗಿಡಗಳನ್ನು ನಾಶ

ಹಳ್ಳ ದಾಟುವಾಗ ನಡೆದ ದುರಂತ | ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ಸಾವು

ಹಳ್ಳ ದಾಟುವಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ವಿ.ಮಡುಗುಲಾ ಮಂಡಲ್ ಜಮ್ಮದೇವಿಪೇಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಮಕ್ಕಳನ್ನು ಜಾಹ್ನವಿಯುಟ್ಯೂಬ್ (11) ಝಾನ್ಸಿ (8), ಶರ್ಮಿಳಾ (7) ಮತ್ತು ಮಹೀಂದರ್

ಆಗಸ್ಟ್ 3 ನೇ ವಾರದಲ್ಲಿ ಮಕ್ಕಳಿಗೂ ಕೊರೋನ ಲಸಿಕೆ | ಸುಳಿವು ನೀಡಿದ ಕೇಂದ್ರ ಸಚಿವ

ದೇಶ ಇದೀಗ ಸದ್ಯ ಕೊರೋನಾ ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿದ್ದು, ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವುದರಿಂದ ಆತಂಕಕ್ಕೆ ಕಾರಣವಾಗಿದೆ. ಆಗಸ್ಟ್ ಮೂರನೇ ವಾರದಲ್ಲಿಯೇ ಮಕ್ಕಳಿಗೆ ಕೊರೊನಾ ಲಸಿಕೆ ಸಿಗುವ ಸುಳಿವನ್ನು ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವಿಯಾ ನೀಡಿದ್ದಾರೆ. ಮೂರನೇ

ಯಶಸ್ ಆನ್ ಲೈನ್ ಪ್ರವೇಶ ಪರೀಕ್ಷೆ: ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನ

ಪುತ್ತೂರು: ಕರಾವಳಿಯ ಭಾಗದಿಂದ ಹೆಚ್ಚು ವಿದ್ಯಾರ್ಥಿಗಳು ಆಡಳಿತ ಕ್ಷೇತ್ರಕ್ಕೆ ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ, ಪಿಯುಸಿಯಿಂದ ಪದವಿಯವರೆಗೆ ಅಧ್ಯಯನದ ಜೊತೆಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಕಲ್ಪ ವಿವೇಕಾನಂದ ಅಧ್ಯಯನ

ಗಂಡನಿಂದ ವರದಕ್ಷಿಣೆ ಕಿರುಕುಳ, ಮಾವನಿಂದ ಮಂಚಕ್ಕೆ ಆಹ್ವಾನ!!ನೊಂದ ಮಹಿಳೆಯಿಂದ ಪೊಲೀಸರಿಗೆ ದೂರು

ಮಾವ ತನ್ನ ದೇಹಕ್ಕಾಗಿ ಆಸೆ ಪಡುತ್ತಿದ್ದಾನೆ, ಗಂಡ ವರದಕ್ಷಿಣೆಗೆ ಪೀಡಿಸುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.ಕೋರಮಂಗಲ ನಿವಾಸಿಯಾದ ಹರೀಶ್(31) ಮತ್ತು ಆತನ ತಂದೆ ರಾಮಕೃಷ್ಣ(61) ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಲ್ಲೊಬ್ಬ ಹಸಿ ಮೀನು ಭಕ್ಷ್ಯಕ | ಹಸಿ ಬಂಗುಡೆ ಮೀನನ್ನು ತ್ರಾಜ್ಯದ ಜತೆ ಸ್ವಾಹಾ ಮಾಡಿದ ವಿಡಿಯೋ ವೈರಲ್

ಮಂಗಳೂರು: ಮಂಗಳೂರಿನಲ್ಲಿ ಯುವಕನೋರ್ವನು ಸಲೀಸಾಗಿ ಹಸಿ ಮೀನನ್ನೇ ತಿಂದು ಎಲ್ಲರನ್ನೂ ನಿಬ್ಬೆರಗಾಗಿಸಿದ್ದಾನೆ. ಮಂಗಳೂರು ನಗರದ ಕೂಳೂರು ಸಮೀಪದ ಪಂಜಿಮೊಗರು ನಿವಾಸಿ ಹರೀಶ್ ಎಂಬ ಯುವಕನೇ ಹಸಿ ಬಂಗುಡೆ ಮೀನಿನ ಹೊಸ ರುಚಿ ಅನುಭವಿಸಿದಾತ. ಎರಡು ದಿನದ ಕೆಳಗೆ, ಜುಲೈ 25 ರಂದು ಭಾನುವಾರ