ಸವಣೂರು : ಕಾರ್ಗಿಲ್ ವಿಜಯ ದಿವಸ್,ಕಾರ್ಗಿಲ್ ಯೋಧರಿಗೆ ಗೌರವಾರ್ಪಣೆ
ಸವಣೂರು: ಭಾರತ ಮಾತೆಯ ರಕ್ಷಣೆಗಾಗಿ ಗಡಿ ಕಾಯುವ ಸೈನಿಕರು ಹಾಗೂ ರೈತ ದೇಶದ ಎರಡು ಕಣ್ಣುಗಳು,ನಮ್ಮ ದೇಶ ವೈವಿಧ್ಯತೆ, ಭಿನ್ನತೆ ಇದ್ದರೂ ವಿಶ್ವದ ಮಟ್ಟದಲ್ಲಿ ಭಾರತ ಹಲವು ವಿಷಯಗಳಲ್ಲಿ ಅಗ್ರಸ್ಥಾನದಲ್ಲಿಯೇ ಇದೆ. ಅದರಲ್ಲಿ ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪಟ್ಟ ಯಾರಿಗೂ!-->…