ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳು ಯುವತಿಯ ಯತ್ನ | ಪೊಲೀಸ್ ಸಿಬ್ಬಂದಿಯ ಸಕಾಲಿಕ ಕಾರ್ಯಾಚರಣೆ,…

ಮೆಟ್ರೋ ನಿಲ್ದಾಣದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು CISF ಪೊಲೀಸ್ ತಕ್ಷಣ ಕಾರ್ಯಪ್ರವೃತ್ತರಾಗೋ ಮೂಲಕ ರಕ್ಷಿಸಲಾಗಿದೆ. ಈ ಘಟನೆ ದೆಹಲಿ ಫರಿದಾಬಾದ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮಾನಸಿಕವಾಗಿ ನೊಂದಿದ್ದ ಯವತಿ ಫರೀದಾಬಾದ್ ಮೆಟ್ರೋ ನಿಲ್ದಾಣದ ಮೇಲಿನಿಂದ

ಕೆಎಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣ ಅಸಿಸ್ಟೆಂಟ್ ಪ್ರೊಫೆಸರ್ ಆತ್ಮಹತ್ಯೆ

ಕೆಎಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ತೀವ್ರ ಬೇಸರಗೊಂಡು ಅಸಿಸ್ಟೆಂಟ್ ಪ್ರೊಫೆಸರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ವಿಜಯನಗರ ಬಡಾವಣೆಯಲ್ಲಿ ಈ ಪ್ರಕರಣ ನಡೆದಿದೆ. ಚಿಂತಾಮಣಿ ತಾಲ್ಲೂಕು ಟಿ. ದೇವಪಲ್ಲಿ ಮೂಲದ

ಸಿ.ಟಿ.ರವಿಗೆ ಕೌಂಟರ್ ಹೊಡೆದ ಸಿ.ಎಂ.ಯಡಿಯೂರಪ್ಪ

ರಾಜ್ಯದಲ್ಲಿ ನನಗೆ ಬಿಜೆಪಿಯಲ್ಲಿ ಸಿಕ್ಕಷ್ಟು ಸ್ಥಾನಮಾನ ಹಾಗೂ ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇದರಿಂದ ನನಗೆ ಸಮಾಧಾನ ಇದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯಲ್ಲಿ ನನಗೆ ತೃಪ್ತಿಯಾಗಿದೆ.

ಯಡಿಯೂರಪ್ಪ ಬೆಂಬಲಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಕರ್ನಾಟಕ ರಾಜ್ಯ ಬಿಜೆಪಿಯ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಚರ್ಚೆ ಕುರಿತಂತೆ ದೊಡ್ಡ ತಿರುವೊಂದು ಸಿಕ್ಕಿದೆ. ಗೋವಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪ ಅವರನ್ನು ಪ್ರಶಂಸಿದ್ದಾರೆ. ಪತ್ರಕರ್ತರು ಕರ್ನಾಟಕ ರಾಜಕೀಯದ ಬಗ್ಗೆ ಕೇಳಲಾದ

ಅಕ್ಕಂದು ಬೆಳಿಗ್ಗಿನ ಯೋಗ, ಬಾವಂದು ರಾತ್ರಿಯ ಭೋಗ | ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿನ ಟ್ರೋಲ್ ಮಾಡಿ…

ಬ್ಲೂಫಿಲ್ಮ್ ದಂಧೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ರಾಜ್​ ಕುಂದ್ರಾ ಮಾಡಿದ ತಪ್ಪಿನಿಂದಾಗಿ ಅವರ ಇಡೀ ಕುಟುಂಬವೇ ಮುಜುಗರ ಅನುಭವಿಸುವಂತಾಗಿದೆ. ಇದೀಗ ಶಿಲ್ಪಾ ಶೆಟ್ಟಿ ಅವರ ತಂಗಿ ಶಮಿತಾ ಅವರನ್ನು ನೆಟ್ಟಿಗರು

ನಳಿನ್ ಕಟೀಲ್ ಆಡಿಯೋ ವೈರಲ್ ಆದ ಕಾರಣ ಈ ಸಮಾವೇಶ | ಗೆದ್ದಲು ಕಟ್ಟಿದ ಮನೆಯಲ್ಲಿ ಹಾವು ಹೊಕ್ಕಂತೆ ಎಂದು ಸಿಎಂ…

ಬೆಂಗಳೂರು, ಜುಲೈ 25: ನಾಯಕತ್ವ ಬದಲಾವಣೆ ವಿಚಾರವಾಗಿ ನಳಿನ್ ಕುಮಾರ್ ಕಟೀಲ್ ಅವರ ಆಡಿಯೋ ತುಣುಕು ಹರಿದಾಡಿದ ಪರಿಣಾಮವಾಗಿ ಈ ಸಮಾವೇಶ ಸೃಷ್ಟಿಯಾಗಿದೆ. ಯಾರ ಸಲಹೆ, ಪ್ರಚೋದನೆ, ಒತ್ತಡಕ್ಕೆ ಮಣಿದು ಈ ಸಮಾವೇಶ ಮಾಡುತ್ತಿಲ್ಲ ಎಂದು ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಇಂದು

ಕರಾವಳಿಯ ಮಹಿಳೆಯರ ಬಾಳೆಕಾಯಿ ಹುಡಿ ಪ್ರಯೋಗ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಶ್ಲಾಘನೆ

ಕರಾವಳಿಯ ಮಹಿಳೆಯರು ಬಾಳೆಕಾಯಿ ಹಿಟ್ಟನ್ನು ತಯಾರಿಸಿ ಅದರಿಂದ ಖಾದ್ಯಗಳನ್ನು ತಯಾರಿಸುತ್ತಿರುವ ಬೆಳವಣಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜುಲೈ ತಿಂಗಳ ಮನ್ ಕಿ ಬಾತ್ ನಲ್ಲಿ ಗುರುತಿಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕೊರೋನಾ ಕಾಲದಲ್ಲಿ ಮಹಿಳೆಯರು ಮಾಡಿರುವ ಈ ಹೊಸ

ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್‌ಗೆ ಚಿನ್ನದ ಗರಿ

ವಿಶ್ವ ಕುಸ್ತಿ ಚಾಂಪಿಯನ್ ಶಿಪ್‌ನಲ್ಲಿ ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಅವರು ವಿಜೇತರಾಗಿ, ಬಂಗಾರದ ಪದಕ ಪಡೆಯುವ ಮೂಲಕ ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಬುಡಾಫೆಸ್ಟ್‌ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್‌ನ 73 ಕೆಜಿ ವಿಭಾಗದಲ್ಲಿ ಪ್ರಿಯಾ ಮಲಿಕ್ ಈ ಸಾಧನೆ

ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರಕ್ಕೆ ನ.ಸೀತಾರಾಮ ಅವರಿಂದ ಚಾಲನೆ

ಕಡಬ : ಮಾನವನ ಜೀವನವು ಸಾರ್ಥಕ್ಯವನ್ನು ಸಾಧಿಸಲು ಗುರಿ ಪ್ರಧಾನವಾಗಿರುತ್ತದೆ. ಯುವ ಜನಾಂಗವು ದೇಶದ ಸಂಪತ್ತಾಗಿದ್ದು ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ನಿರಂತರ ಪ್ರೋತ್ಸಾಹ ಅಗತ್ಯ. ಜೀವನದಲ್ಲಿ ಹಣ ಸಂಪತ್ತು ಮಾತ್ರ ಗೌರವ ನೀಡುವುದಲ್ಲ. ಬದಲಾಗಿ ಭಾರತೀಯವಾದ ಭವ್ಯವಾದ ಸನಾತನ ಸಂಸ್ಕೃತಿಯ

ಕರ್ನಾಟಕ ನಾಯಕತ್ವ ಬದಲಾವಣೆ | ಮುಖ್ಯಮಂತ್ರಿ ಹುದ್ದೆಗೆ ದತ್ತಾತ್ರೇಯ ಹೊಸಬಾಳೆ ಆಯ್ಕೆಯಾಗುತ್ತಾರ ?

ಕರ್ನಾಟಕದ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಹಿನ್ನೆಲೆಯಲ್ಲಿ ಹಲವರ ಹೆಸರುಗಳು ಮುನ್ನಲೆಗೆ ಬಂದಿದೆ.ಆದರೆ ಯಾರು ಅಂತಿಮ ಎಂಬ ಗುಟ್ಟು ಯಾರಿಗೂ ಬಿಟ್ಟು ಕೊಟ್ಟಿಲ್ಲ ಬಿಜೆಪಿ ವರಿಷ್ಟರು. ಇದೀಗ ಹಲವು ಹೆಸರುಗಳ ನಡುವೆ ಈಗ ದತ್ತಾತ್ರೆಯ ಹೊಸಬಾಳೆ ಅವರ ಹೆಸರು ಕೇಳಿ ಬರುತ್ತಿದೆ.