ಸವಣೂರು : ಕೆರೆಗೆ ಬಿದ್ದು ಯುವಕ ಸಾವು
ಸವಣೂರು : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಸವಣೂರು ಗ್ರಾಮದ ಕಂಪ ಎಂಬಲ್ಲಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.ಕುದ್ಮಾರು ಗ್ರಾಮದ ಕುಂಞ ಎಂಬವರ ಮಗ ನವೀನ್ (27 ವ.) ಎಂಬಾತನೇ ಮೃತಪಟ್ಟ ಯುವಕ.ನವೀನ್ ಸವಣೂರು ಗ್ರಾಮದ ಕಂಪ ಎಂಬಲ್ಲಿ ಪ್ರವೀಣ್ನಾಯಕ್!-->!-->!-->…
