ಇಂದಿನಿಂದ ಕುಕ್ಕೆಯಲ್ಲಿ ಸೇವೆಗಳ ಜೊತೆಗೆ ಅನ್ನಪ್ರಸಾದ ಆರಂಭ |ಜುಲೈ 29 ರ ಬಳಿಕ ಆರಂಭವಾಗಲಿದೆ ಸರ್ಪಸಂಸ್ಕಾರ

ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ, ಸರ್ಪ ಸಂಸ್ಕಾರಕ್ಕೆ ದೇಶ ವಿದೇಶಗಳಲ್ಲೂ ಪ್ರಸಿದ್ಧಿ ಪಡೆದ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರದಿಂದ ಸೇವೆಗಳು ಆರಂಭಗೊಳ್ಳಲಿದೆ. ಕ್ಷೇತ್ರದಲ್ಲಿನ ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು

ಬೆಳ್ತಂಗಡಿ | ಮಹಿಳೆಯ ಕಾಲಿನ ಮೇಲೆ ಹರಿದ ಟೆಂಪೋ, ಎರಡೂ ಕಾಲುಗಳಿಗೆ ಗಂಭೀರ ಗಾಯ !

ಬೆಳ್ತಂಗಡಿ : ಕೋಳಿಗಳನ್ನು ಅನ್‌ಲೋಡ್ ಮಾಡುವ ಸಂದರ್ಭದಲ್ಲಿ ಟೆಂಪೋ ಹರಿದು ಓರ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.ಚಿಕನ್ ಸೆಂಟರ್‌ಗೆ ಟೆಂಪೋದಿಂದ ಕೋಳಿಗಳನ್ನು ಅನ್‌ಲೋಡ್ ಮಾಡಲಾಗುತ್ತಿತ್ತು. ಆ ಸಂದರ್ಭ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಟೆಂಪೊ ವಾಹನವು ಹಿಂದೆ ನಿಂತಿದ್ದ ಮಹಿಳೆಯ ಕಾಲ

ತಾಯಿಯ ಆಶೀರ್ವಾದ,ತರವಾಡು ಮನೆ ಭೇಟಿ ವಿಶೇಷ ಅರ್ಥ ಬೇಡ-ನಳಿನ್ ಕುಮಾರ್

ಸವಣೂರು: ದ.ಕ.ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತನ್ನ ಹುಟ್ಟೂರು ಕಡಬದ ಪಾಲ್ತಾಡಿ ಗ್ರಾಮದ ಕುಂಜಾಡಿಗೆ ಬಂದು ತಾಯಿಯ ಆಶೀರ್ವಾದ ಹಾಗೂ ದೈವ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ.ಇದು ನನ್ನ ಎಂದಿನ ಸಂಪ್ರದಾಯ ಎಂದು ಸಂಸದ ನಳಿನ್

ಒಲಿಂಪಿಕ್ ನಲ್ಲಿ ಬೆಳ್ಳಿ ಗೆದ್ದಿದ್ದ ಮೀರಾಬಾಯಿ ಚಾನು ಚಿನ್ನವನ್ನೇ ಎತ್ಕೊಂಡು ಬರ್ತಾರಾ ?!

ಜಪಾನಿನ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಅವರಿಗೆ ಚಿನ್ನದ ಪದಕವೇ ಒಲಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಏಕೆಂದರೆ, ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಾನು ಅವರನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದ್ದ ಚೀನಾದ ಜಿಹುಯಿ ಹೌ

ಶಿಕಾರಿಪುರ ಸಂಪೂರ್ಣ ಸ್ತಬ್ಧ | ಯಡಿಯೂರಪ್ಪ ಪದಚ್ಯುತಿಗೆ ಅಂಗಡಿ-ಮುಂಗಟ್ಟು ಬಾಗಿಲು ಎಳೆದು ಪಕ್ಷಾತೀತ ಪ್ರತಿಭಟನೆ !

ಶಿವಮೊಗ್ಗ: ಶಿಕಾರಿಪುರ ಸಂಪೂರ್ಣ ಸ್ತಬ್ಧ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಿಗೆ ಶಿಕಾರಿಪುರ ಸಂಪೂರ್ಣ ಮೌನವಾಗಿದೆ. ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಎಲ್ಲಾ ಅಂಗಡಿಗಳು ತಮ್ಮ ಶೆಟರ್ ಕೆಳಕ್ಕೆ ಎಳೆದುಕೊಂಡು ಬಾಗಿಲು ಹಾಕಿ ಕೂತಿವೆ.

ಮುರ್ಡೇಶ್ವರ:ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಮರುಜೀವ |ತಪ್ಪುಮಾಡದೇ ಜೈಲು ಶಿಕ್ಷೆ…

ಸುಮಾರು ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನವಾಗಿದ್ದರೂ, ಕೋರ್ಟ್ ಆತನನ್ನು ನಿರಪರಾಧಿ ಎಂದು ಬಿಡುಗಡೆಗೊಳಿಸಿದ್ದು, ಸದ್ಯ ನೈಜ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಗೆ ಸೂಚಿಸಿದೆ.ಇತ್ತ ಯಾವ ತಪ್ಪು ಮಾಡದೆಯೂ ಸುಮಾರು ಆರು ವರ್ಷಗಳ ಕಾಲ ಜೈಲು

ಯಡಿಯೂರಪ್ಪನವರು ಮೋದಿ ಟೀಮಿನ ಹೊಸ ಬಲಿಪಶು | ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಟ್ವೀಟ್ | ಮೋದಿ ಬ್ರಿಗೇಡ್ ನಿಂದ…

ನವದೆಹಲಿ: ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಈಗ ವಿಪಕ್ಷ ಕಾಂಗ್ರೆಸ್ ಗೆ ಆಹಾರವಾಗಿ ಪರಿಣಮಿಸಿದೆ. ರಾಜ್ಯ ರಾಜಕಾರಣದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಯಡಿಯೂರಪ್ಪ ರಾಜೀನಾಮೆ ವಿಷಯವನ್ನು ಮೋದಿ ವಿರುದ್ಧ ವಾಗ್ದಾಳಿ ನಡೆಸಲು

ಸಿ.ಎಂ.ಗಾದಿಗೆ ನಳಿನ್ ಕುಮಾರ್ ಹೆಸರು | ದೈವ ದೇವರ, ತಾಯಿಯ ಆಶೀರ್ವಾದ ಪಡೆದು ದೆಹಲಿಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ

ಯಡಿಯೂರಪ್ಪ ಅವರು ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಹೊಸ ನಾಯಕನ ಆಯ್ಕೆಯಾಗಬೇಕಿದೆ. ಈ ಹುದ್ದೆಗೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ನಾಡಿದ್ದು ಬುಧವಾರವೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು ಅವತ್ತೇ

ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

ಪತ್ರಿಕೋದ್ಯಮದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಇವರು ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರನ್ನು ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.ಜಯಕಿರಣದಲ್ಲಿ ಕಳೆದ 16 ವರ್ಷಗಳಿಂದ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರಿಗೆ,2018 ರಲ್ಲಿ

ಪಾಸ್ ಪೋರ್ಟ್ ಪಡೆಯೋಕೆ ಇನ್ನೂ ಪಾಸ್ ಪೋರ್ಟ್ ಸೇವಾ ಕೇಂದ್ರಕ್ಕೆ ಹೋಗಬೇಕಿಲ್ಲ, ಹತ್ತಿರದ ಅಂಚೆ ಕಚೇರಿಗೆ ಹೋದ್ರೆ ಸಾಕು…

ನೀವು ಪಾಸ್‌ಪೋರ್ಟ್ ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ, ಇನ್ನು ಮುಂದೆ ಪಾಸ್‌ಪೋರ್ಟ್ ಸೇವಾ ಕೇಂದ್ರಕ್ಕೆ ಹೋಗಬೇಕಾದ ಅಗತ್ಯವಿಲ್ಲ. ಇದೀಗ ನೀವು ನಿಮ್ಮ ಹತ್ತಿರದ ಅಂಚೆ ಕಛೇರಿಯಿಂದಲೂ ಪಾಸ್‌ಪೋರ್ಟ್ ಪಡೆಯಬಹುದಾಗಿದೆ.ಹೌದು, ಇಂಡಿಯಾ ಪೋಸ್ಟ್ (India Post) ಈಗ ದೇಶದ ಅನೇಕ ಅಂಚೆ