ಯಡಿಯೂರಪ್ಪ ಯುಗಾಂತ್ಯ | ಅರ್ಧ ಶತಮಾನದ ಪವರ್ ಫುಲ್ ರಾಜಕಾರಣಿ ನೇಪಥ್ಯಕ್ಕೆ !
ಸಿಎಂ ಬಿ.ಎಸ್ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಯಡಿಯೂರಪ್ಪರವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಯಡಿಯೂರಪ್ಪನವರು ರಾಜೀನಾಮೆ ನೀಡುತ್ತಾರೆಯೇ ಇಲ್ಲವೇ ಎಂಬ ಬಗ್ಗೆ ಇದ್ದ ಅನುಮಾನದ!-->…
