ಆಸ್ಪತ್ರೆಗೆ ದಾಖಲಾಗಿರುವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ ಡಾ.ವೀರೇಂದ್ರ ಹೆಗ್ಗಡೆ

ಮಂಗಳೂರು: ಯೋಗ ಮಾಡುತ್ತಿದ್ದಾಗ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೇಸ್ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಸ್ಪತ್ರೆಗೆ ಭೇಟಿ ನೀಡಿದರು.ಆಸ್ಕರ್

ಧರ್ಮಸ್ಥಳ | ವೈಭವದಿಂದ ನೆರವೇರಿದ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳ ಚಾತುರ್ಮಾಸ್ಯ ವ್ರತಾರಂಭ ಹಾಗೂ…

ಸ್ಥಳ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಶ್ರೀ ಗುರುದೇವ ಮಠದಲ್ಲಿಇಂದು ನೆರವೇರಿತು.ಶ್ರೀ ಲಕ್ಷ್ಮೀಪತಿ ಗೋಪಾಲಚಾರ್ಯರು, ಆಗಮ ಪ್ರವೀಣ ಬೆಂಗಳೂರು ಇವರ

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ಆರು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ

ಆರು ತಿಂಗಳ ಹಿಂದೆಯಷ್ಟೇ ಮದುವೆಯಾದ ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಾಸರಗೋಡು ಸಮೀಪದ ಕುಂಬಳೆ ಬಳಿಯ ಕಿದೂರು ಮೈರಾಳ ಎಂಬಲ್ಲಿ ಈ ಪ್ರಕರಣ ನಡೆದಿದೆ.ಮೃತಪಟ್ಟವರನ್ನು ಶ್ರೇಯಾ ಎಂದು ಗುರುತಿಸಲಾಗಿದೆ.ಆರು ತಿಂಗಳ ಹಿಂದೆಯಷ್ಟೇ ಶ್ರೇಯಾ ಅವರ ಮದುವೆ ಉದಯ

ಆಗತಾನೇ ಹುಟ್ಟಿದ ವೈಲ್ಡ್ ಬೀಸ್ಟ್ ನ ಕರುವಿಗೆ ಅಟ್ಯಾಕ್ ಮಾಡಿದ ಸಿಂಹಿಣಿಯನ್ನೇ ಅಮ್ಮನೆಂದುಕೊಂಡು ಕೆಚ್ಚಲು ಹುಡುಕಿದ ಕರು…

ಅದು ಪ್ರವಾಸಿಗಳ ಸ್ವರ್ಗದಂತಿರುವ ಪ್ರದೇಶ. ಆದರೆ ಅದು ಹಲವು ಕಾಡು ಪ್ರಾಣಿಗಳ ವಾಸದ ಮನೆ. ಮುಂಗಾರು ಮೋಡ ಆಕಾಶದಲ್ಲಿ ಗುಂಪುಗಾರಿಕೆ ಮಾಡಿಕೊಂಡು, ಒಂದಕ್ಕೊಂದು ಬಡಿದಾಡಿ ಕೊಂಡು ಸಿಡಿಲು ಮಿಂಚು ಮೂಡಿ ಮಳೆಯ ಮೊದಲ ಹನಿ ಭೂಮಿಗೆ ಬಿದ್ದಾಗ ಜೀವ ಸಂಚಾರ ದ್ವಿಗುಣ.ಅಲ್ಲಿ ವೈಲ್ಡ್ ಬೀಸ್ಟ್ ಎನ್ನುವ

ಸುಳ್ಯ : ವಾಹನಕ್ಕೆ ಸೈಡ್ ಕೊಡಲು ಹೋಗಿ ಸೇತುವೆಯಿಂದ ಕೆಳಕ್ಕೆ ಬಿದ್ದ ಬೈಕ್, ಬೈಕ್ ಸವಾರ ಅಪಾಯದಿಂದ ಪಾರು

ಸುಳ್ಯ: ದೊಡ್ಡತೋಟ – ಮರ್ಕಂಜ ರಸ್ತೆಯ ಕುದ್ಪಾಜೆ ಎಂಬಲ್ಲಿ‌ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸೇತುವೆಯಿಂದ ಕೆಳಗುರುಳಿದ ಘಟನೆ ಜುಲೈ 23 ರ ಸಂಜೆ ವರದಿಯಾಗಿದೆ.ಬೊಳ್ಳಾಜೆಯ ಶಿವಪ್ರಸಾದ್ ಎಂಬವರು ದೊಡ್ಡತೋಟ ಕಡೆಯಿಂದ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಸೇತುವೆಯ ಬಳಿ‌ ಬಂದಾಗ ವಾಹನಕ್ಕೆ ಸೈಡ್

ಮುಕ್ಕೂರು : ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಅಭಿಯಾನಕ್ಕೆ ಚಾಲನೆ

ಬೆಳೆ ದಾಖಲೀಕರಣ ಅತ್ಯಗತ್ಯ ‌: ಮೋಹನ್ ನಂಗಾರುತಾಲೂಕಿನಲ್ಲೇ ವಾರ್ಡ್ ವೊಂದರಲ್ಲಿ ‌ನಡೆದ ಪ್ರಥಮ ಕಾರ್ಯಕ್ರಮಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಕಾಪು ಕೃಷಿ ಕ್ಷೇತ್ರದ ಸಹಯೋಗದಲ್ಲಿ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ

ಓ ಹೆಣ್ಣೇ, ನೀನಿಲ್ಲದೆ ಹೋದರೆ ಬದುಕು ಸ್ತಬ್ದ । ಹ್ಯಾಪಿ ವುಮನ್ಸ್ ಡೇ !

ಹುಡುಗಿ, ಹೆಂಗಸು & ದ ವರ್ಲ್ಡ್ ಆಫ್ ವಿಮೆನ್ !ದೇವರು ಈ ಪ್ರಪಂಚವನ್ನು ಸೃಷ್ಟಿಸುವಾಗ, ಈ ಕ್ಲಿಷ್ಟ ಜಗತ್ತನ್ನು ಮ್ಯಾನೇಜ್ ಮಾಡಲು ಯಾವುದನ್ನಾದರೂ ಸೃಷ್ಟಿಸಬೇಕಿತ್ತು. ಆಗ ಆತನಿಗೆ ಹೊಳೆದ ಅದ್ಭುತ ಸೃಷ್ಟಿಯೇ ಈ ಹೆಣ್ಣು !ಒಂದು ಕಾಲಕ್ಕೆ, ತನ್ನ ಕರೆಗಟ್ಟಿದ ಎಲೆಅಡಿಕೆಯ

ವಿಸ್ಮಯ ವಿಶ್ವ: ಮೂರು ಬಾರಿ ಚಂದ್ರಯಾನ ಮಾಡಿ ಬರಬಲ್ಲ ಹಕ್ಕಿ ಆರ್ಕ್ ಟಿಕ್ ಟರ್ನ್

ಆರ್ಕ್ ಟಿಕ್ ಟರ್ನ್ ಎಂಬ ಉತ್ತರ ಧ್ರುವ ಪ್ರದೇಶದ ಪುಟಾಣಿ ಹಕ್ಕಿಗೆ ಅದೆಲ್ಲಿಂದ ಬರುತ್ತಿದೆಯೋ ಅಷ್ಟೊಂದು ಶಕ್ತಿ. ಕೇವಲ100 ರಿಂದ 125 ಗ್ರಾಂ ಅಷ್ಟೇ ತೂಗುವ ಆರ್ಕ್ ಟಿಕ್ ಟರ್ನ್ ರೆಕ್ಕೆ ಬಿಚ್ಚಿ ಪಟಪಟಿಸಿದರೆ ಆಕಾಶವೇ ದಾರಿ ಬಿಟ್ಟುಬಿಡಬೇಕು.

ಮನೆ ಮಾರಾಟಕ್ಕಿದೆ, ದೆವ್ವಗಳೇ ಎಚ್ಚರಿಕೆ !

ನಮ್ಮ ಕುರಿಗಳು ಸಾರ್ ಕುರಿಗಳು ಖ್ಯಾತಿಯ, ಬಿಗ್ ಬಾಸ್ ಸ್ಪರ್ಧಿ ಕುರಿ ಪ್ರತಾಪ್ ನಟನೆಯ ಹಾಸ್ಯ ಚಿತ್ರ 'ಮನೆ ಮಾರಾಟಕ್ಕಿದೆ' ನವೆಂಬರ್ 15 ಕ್ಕೆ ರಂಜಿಸಲು ಬರಲಿದೆ. ಚಿತ್ರತಂಡ ಆದಷ್ಟು ಬೇಗ ಚಿತ್ರ ರಿಲೀಸ್ ಮಾಡಲು ಉದ್ದೇಶಿಸಿದ ಪರಿಣಾಮ ಇನ್ನು ಹದಿನೈದು ದಿನದಲ್ಲಿ ತೆರೆಯ ಮೇಲೆ ಸಿಗಲಿದೆ.…

ಇಂಟೆರೆಸ್ಟಿಂಗ್ ಇತಿಹಾಸದ ಕಥೆಗಳು

Interesting historical stories: ಇತಿಹಾಸ ಯಾವತ್ತಿಗೂ ಕೌತುಕ. ಇತಿಹಾಸವೆಂದರೆ ಬಾರ್ಬೇರಿಯನ್,ಅಂದರೆ ಅನಾಗರಿಕ ಸಮಾಜದ ವರ್ತಮಾನದ ನಡಿಗೆ. ಕ್ಯಾರವಾನ್ ದಾರಿಯುದ್ದಕ್ಕೂ ಬಿಟ್ಟುಹೋದ ಬೀಡಿನ ಕುರುಹು. ಇಲ್ಲಿನ ಪ್ರತಿ ಮೈಲಿಗಲ್ಲಿಗೂ ಒಂದೊಂದು ಕಥೆಯಿದೆ. ರಾಜರುಗಳ ಪರಾಕ್ರಮಶಾಲಿ ಘಟನೆಗಳಿವೆ.