ಮುಕ್ಕೂರು : ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಅಭಿಯಾನಕ್ಕೆ ಚಾಲನೆ
ಬೆಳೆ ದಾಖಲೀಕರಣ ಅತ್ಯಗತ್ಯ : ಮೋಹನ್ ನಂಗಾರುತಾಲೂಕಿನಲ್ಲೇ ವಾರ್ಡ್ ವೊಂದರಲ್ಲಿ ನಡೆದ ಪ್ರಥಮ ಕಾರ್ಯಕ್ರಮಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಕಾಪು ಕೃಷಿ ಕ್ಷೇತ್ರದ ಸಹಯೋಗದಲ್ಲಿ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ!-->!-->!-->!-->!-->…
