ದೈನಿಕ ಭಾಸ್ಕರ್ ಪತ್ರಿಕೆಯಿಂದ ಬೇನಾಮಿ ಹೆಸರಿನಲ್ಲಿ ಕಂಪನಿಗಳು | 900 ಕೋಟಿಗೂ ಅಧಿಕ ತೆರಿಗೆ ವಂಚನೆ !
ನವದೆಹಲಿ: ದೈನಿಕ ಭಾಸ್ಕರ್ ಪತ್ರಿಕೆ ಕಳೆದ ಆರು ವರ್ಷಗಳಿಂದ ಸುಮಾರು 900 ಕೋಟಿ ರೂ. ಮೊತ್ತದ ತೆರಿಗೆಯನ್ನು ಪಾವತಿಸಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ.ದೈನಿಕ್ ಭಾಸ್ಕರ್ ಪತ್ರಿಕಾ ಕಚೇರಿ ಮೇಲಿನ ದಾಳಿ ವೇಳೆಯಲ್ಲಿ ಸ್ಟಾಕ್ ಮಾರುಕಟ್ಟೆ ನಿಯಮಗಳ ಹಲವು ಉಲ್ಲಂಘನೆ ಮತ್ತು!-->!-->!-->…
