ಮನೆ ಮಾರಾಟಕ್ಕಿದೆ, ದೆವ್ವಗಳೇ ಎಚ್ಚರಿಕೆ !

ನಮ್ಮ ಕುರಿಗಳು ಸಾರ್ ಕುರಿಗಳು ಖ್ಯಾತಿಯ, ಬಿಗ್ ಬಾಸ್ ಸ್ಪರ್ಧಿ ಕುರಿ ಪ್ರತಾಪ್ ನಟನೆಯ ಹಾಸ್ಯ ಚಿತ್ರ 'ಮನೆ ಮಾರಾಟಕ್ಕಿದೆ' ನವೆಂಬರ್ 15 ಕ್ಕೆ ರಂಜಿಸಲು ಬರಲಿದೆ. ಚಿತ್ರತಂಡ ಆದಷ್ಟು ಬೇಗ ಚಿತ್ರ ರಿಲೀಸ್ ಮಾಡಲು ಉದ್ದೇಶಿಸಿದ ಪರಿಣಾಮ ಇನ್ನು ಹದಿನೈದು ದಿನದಲ್ಲಿ ತೆರೆಯ ಮೇಲೆ ಸಿಗಲಿದೆ.…

ಇಂಟೆರೆಸ್ಟಿಂಗ್ ಇತಿಹಾಸದ ಕಥೆಗಳು

Interesting historical stories: ಇತಿಹಾಸ ಯಾವತ್ತಿಗೂ ಕೌತುಕ. ಇತಿಹಾಸವೆಂದರೆ ಬಾರ್ಬೇರಿಯನ್,ಅಂದರೆ ಅನಾಗರಿಕ ಸಮಾಜದ ವರ್ತಮಾನದ ನಡಿಗೆ. ಕ್ಯಾರವಾನ್ ದಾರಿಯುದ್ದಕ್ಕೂ ಬಿಟ್ಟುಹೋದ ಬೀಡಿನ ಕುರುಹು. ಇಲ್ಲಿನ ಪ್ರತಿ ಮೈಲಿಗಲ್ಲಿಗೂ ಒಂದೊಂದು ಕಥೆಯಿದೆ. ರಾಜರುಗಳ ಪರಾಕ್ರಮಶಾಲಿ ಘಟನೆಗಳಿವೆ.