Karnataka Gvt : ಹೊಸದಾಗಿ ವಾಹನ ಖರೀದಿಸುವವರಿಗೆ ಶಾಕ್ – ಸೆಸ್ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
Karnataka Gvt: ಹೊಸ ವಾಹನ ಖರೀದಿ ಮಾಡುವವರಿಗೆ ಇದೀಗ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ನೂತನವಾಗಿ ಖರೀದಿಸುವ ವಾಹನದ ಮೌಲ್ಯ ಆಧರಿಸಿ ಹೊಸ ಸೆಸ್ ಜಾರಿಗೊಳಿಸಲಾಗಿದೆ. ಹೀಗಾಗಿ ಇನುಂದೆ ಹೊಸ ವಾಹನ ಖರೀದಿದಾರರಿಗೆ ಸೆಸ್ ಬಿಸಿ ತಟ್ಟಲಿದೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ!-->!-->!-->…