TRAFFIC FINE: ಟ್ರಾಫಿಕ್ ದಂಡ ಪಾವತಿಗೆ ಶೇ 50 ರಷ್ಟು ರಿಯಾಯಿತಿ : ಪಾವತಿಗೆ ಇಂದು ಕೊನೆ ದಿನ

TRAFFIC FINE: ಸಂಚಾರ ನಿಯಮ ಉಲ್ಲಂಘಿಸಿ ದಂಡ (Traffic Fine) ಬಾಕಿ ಉಳಿಸಿಕೊಂಡಿರುವವರಿಗೆ ಕರ್ನಾಟಕ ಸರ್ಕಾರವು ಶೇಕಡಾ 50 ರಷ್ಟು ರಿಯಾಯಿತಿಯೊಂದಿಗೆ (Discount) ದಂಡ ಪಾವತಿಸಲು ಮತ್ತೆ ಅವಕಾಶ ನೀಡಿದ್ದು, ನಾಳೆಯೇ ಕೊನೆಯ ದಿನವಾಗಿದೆ. ನವೆಂಬರ್ 21,2025 ರಿಂದ ಡಿಸೆಂಬರ್ 12, 2025ರ

Winter travel plan: ಹೊಸ ವರ್ಷಕ್ಕೆ ವೀಸಾಯಿಲ್ಲದೆ ಈ ದೇಶಗಳಿಗೆ ಭೇಟಿ ನೀಡಿ

Winter travel plan: ಚಳಿಗಾಲದಲ್ಲಿ ಪರಿಪೂರ್ಣ ಪ್ರವಾಸಕ್ಕೆ ವರ್ಷದ ಆರಂಭದಲ್ಲಿ ನೀವು ಕಡಿಮೆ ವೆಚ್ಚದಲ್ಲಿ ವಿದೇಶ ಪ್ರವಾಸ ಮಾಡಲು ಬಯಸಿದರೆ ವೀಸಾ ಇಲ್ಲದೇ ಈ ದೇಶಗಳಿಗೆ ಭೇಟಿ ಕೊಡಬಹುದು. ಸಾಮಾನ್ಯವಾಗಿ ವೀಸಾ ಪಡೆಯಲು ಕೆಲವೊಮ್ಮೆ ಬಹಳಷ್ಟು ದಾಖಲೆಗಳು ಅಗತ್ಯವಿರುತ್ತವೆ. ವೀಸಾಕ್ಕೆ ಅರ್ಜಿ

Anna Hazare: ಮತ್ತೆ ಉಪವಾಸ ಸತ್ಯಾಗ್ರಹ ಘೋಷಿಸಿದ ಅಣ್ಣಾ ಹಜಾರೆ- ಈ ಬಾರಿ ಇದೆ ನೋಡಿ ಪ್ರಬಲ ಕಾರಣ

Anna Hazare: ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಸಮರಸಾರಿ ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿ ದೇಶಾದ್ಯಂತ ಸುದ್ದಿಯಾಗಿದ್ದ ಅಣ್ಣಾ ಹಜಾರೆಯವರು, ಇದೀಗ ಮತ್ತೆ ಉಪವಾಸ ಸತ್ಯಾಗ್ರಹವನ್ನು ಘೋಷಣೆ ಮಾಡಿದ್ದಾರೆ. ಇದಕ್ಕೆ ದಿನಾಂಕವನ್ನು ಕೂಡ ನಿಗದಿ ಮಾಡಿಕೊಂಡಿದ್ದಾರೆ. ಅಲ್ಲದೆ ಈ

Bihar : ರೈಲ್ವೆ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಯುವತಿ – ರಕ್ಷಿಸಿ ತಾನೆ ಮದುವೆಯಾದ ಯುವಕ

Bihar: ರೈಲ್ವೆ ನಿಲ್ದಾಣದಲ್ಲಿ ಯುವತಿ ಒಬ್ಬಳು ಭಿಕ್ಷೆ ಬೇಡುತ್ತಿರುವುದನ್ನು ಕಂಡು ಮರುಕಗೊಂಡ ಯುವಕ ಆಕೆಯನ್ನು ರಕ್ಷಿಸಿ ತಾನೇ ಮದುವೆಯಾಗಿರುವ ಅಚ್ಚರಿ ಘಟನೆ ಎಂದು ಬಿಹಾರದಲ್ಲಿ ನಡೆದಿದೆ. ಹೌದು, ಬಿಹಾರದ ಬಕ್ಸಾರ್‌ನ ನಿವಾಸಿಯಾಗಿರುವ ಗೋಲು ಯಾದವ್ ರೈಲು ಪ್ರಯಾಣ ಮಾಡುವಾಗ ರೈಲಿನೊಳಗೆ

Shivaraj pateel: ಕೇಂದ್ರದ ಮಾಜಿ ಸಚಿವ, ಸ್ಪೀಕ‌ರ್ ಶಿವರಾಜ್ ಪಾಟೀಲ್ ನಿಧನ

Shivaraj pateel: ಕೇಂದ್ರದ ಮಾಜಿ ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಿಧನರಾದರು. ಅವರಿಗೆ 91 ವರ್ಷವಾಗಿತ್ತು. ವಯೋಸಹಜ ಕಾಯಿಲೆಗಳಿಂದ ಉಂಟಾದ ದೀರ್ಘಕಾಲದ ಅನಾರೋಗ್ಯದಿಂದಾಗಿ ಪಾಟೀಲ್‌ ಮನೆಯಲ್ಲಿಯೇ

ಅಮೆರಿಕದ ಬಳಿಕ ಭಾರತಕ್ಕೆ ಮೆಕ್ಸಿಕೋದಿಂದ 50% ಸುಂಕ!ಜವಳಿ, ಸ್ಟೀಲ್ ಮೇಲೆ ಪರಿಣಾಮ

ಮೆಕ್ಸಿಕೋ ಸಿಟಿ: ಭಾರತ ಸೇರಿ ಇತರ ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಸುಂಕ ಹೇರಿದ ರೀತಿಯಲ್ಲೇ ಇದೀಗ ಮೆಕ್ಸಿಕೋ ಸಹ ಶೇ.50ರಷ್ಟು ಹೆಚ್ಚುವರಿ ಸುಂಕ ಹೇರಲು ಸಜ್ಜಾಗಿದೆ. ಮೆಕ್ಸಿಕೋ ದೇಶೀಯ ಉದ್ಯಮ ಮತ್ತು ಉತ್ಪಾದಕರನ್ನು ರಕ್ಷಿಸುವ ಸಲುವಾಗಿ ಭಾರತ, ಚೀನ ಸೇರಿ ಏಷ್ಯಾದ ದೇಶ ಗಳಿಂದ ಆಯ್ದ

Social Boycott: ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು: ರಾಜ್ಯ ಸರ್ಕಾರ

Social Boycott: ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ (Social Boycott) ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ, ವಿಧಾನಸಭೆಯಲ್ಲಿ (Vidhan Sabha) ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು

Karnataka Gvt : ಹೊಸದಾಗಿ ವಾಹನ ಖರೀದಿಸುವವರಿಗೆ ಶಾಕ್ – ಸೆಸ್ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

Karnataka Gvt: ಹೊಸ ವಾಹನ ಖರೀದಿ ಮಾಡುವವರಿಗೆ ಇದೀಗ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ನೂತನವಾಗಿ ಖರೀದಿಸುವ ವಾಹನದ ಮೌಲ್ಯ ಆಧರಿಸಿ ಹೊಸ ಸೆಸ್ ಜಾರಿಗೊಳಿಸಲಾಗಿದೆ. ಹೀಗಾಗಿ ಇನುಂದೆ ಹೊಸ ವಾಹನ ಖರೀದಿದಾರರಿಗೆ ಸೆಸ್ ಬಿಸಿ ತಟ್ಟಲಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Devil: ಮೊದಲ ದಿನ ‘ಡೆವಿಲ್’ ಕಲೆಕ್ಷನ್ ಎಷ್ಟು?

Devil: ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ನಿನ್ನೆ ದಿನ ಅವರ ಚೊಚ್ಚಲ ಚಲನಚಿತ್ರ ಡೆವಿಲ್ ಭರ್ಜರಿಯಾಗಿ ತೆರೆ ಕಂಡಿದೆ. ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆಯೇ ಮೊದಲ ದಿನವೇ ಡೆವಿಲ್ ಚಿತ್ರವು ನಿರೀಕ್ಷೆಗೂ ಮೀರಿದ ಕಲೆಕ್ಷನ್ ಮಾಡಿದೆ. ಹೌದು, ಡೆವಿಲ್ ಸಿನಿಮಾ ಮೊದಲ ದಿನ

Bantwala: ಬಂಟ್ವಾಳದಲ್ಲಿ ಬೌಬೌ ಶವರ್ಮಾ ಸ್ಪೆಷಲ್! ತಿನ್ನುವಾಗ ಎಚ್ಚರವಾಗಿರಿ

Bantwala: ದೇಶದೆಲ್ಲೆಡೆ ಬೌಬೌ ಬಿರಿಯಾನಿ ಬೆನ್ನಲ್ಲೇ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ಬೌ ಬೌ ಶವರ್ಮಾ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಂಟ್ವಾಳ ತಾಲೂಕಿನ ಪುದು ಎಂಬಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಬನ್ ಬೈಟ್ಸ್ ಎಂಬಲ್ಲಿ ಗ್ರಾಹಕರಿಗಾಗಿ ತಯಾರಿಸಿಟ್ಟ