Home Karnataka State Politics Updates ಭೀಕರ ರಸ್ತೆ ಅಪಘಾತ| ಸಂಸದರ ಪುತ್ರ ಸಾವು!

ಭೀಕರ ರಸ್ತೆ ಅಪಘಾತ| ಸಂಸದರ ಪುತ್ರ ಸಾವು!

Hindu neighbor gifts plot of land

Hindu neighbour gifts land to Muslim journalist

ಚೆನ್ನೈ : ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ ( ಡಿಎಂಕೆ) ರಾಜ್ಯಸಭಾ ಸಂಸದ ಎನ್ ಆರ್ ಇಳಂಗೋವನ್ ಅವರ ಪುತ್ರ ರಾಕೇಶ್ ( 22) ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮತ್ತೋರ್ವ ಪ್ರಯಾಣಿಕನೊಂದಿಗೆ ಪುದುಚೇರಿಯಿಂದ ಚೆನ್ನೈ ಗೆ ರಾಕೇಶ್ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರು ರಸ್ತೆ ವಿಭಜಗಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ರಾಕೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇನ್ನೋರ್ವ ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿದ್ದಾರೆ.