Home Karnataka State Politics Updates K. Umesh Shetty: ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ

K. Umesh Shetty: ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ

K. Umesh Shetty

Hindu neighbor gifts plot of land

Hindu neighbour gifts land to Muslim journalist

K. Umesh Shetty  : ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ( K. Umesh Shetty )ಶೆಟ್ಟಿರವರು ನಾಮಪತ್ರ ಸಲ್ಲಿಕೆ

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ.ಉಮೇಶ್ ಶೆಟ್ಟಿಯವರು ಇಂದು ತೆರೆದ ವಾಹನದಲ್ಲಿ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಗರಭಾವಿ ಪಾಲಿಕೆ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯರಾದ ತೇಜಸ್ವಿ ಸೂರ್ಯ, ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾದ ನೆ.ಲ.ನರೇಂದ್ರ ಬಾಬು,ರಾಜ್ಯ ಬಿಜೆಪಿ ಯುವ ಮುಖಂಡರಾದ ಅರುಣ್ ಸೋಮಣ್ಣ, ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥ ಗೌಡರವರು ನಾಮಪತ್ರ ಸಲ್ಲಿಕೆಯಲ್ಲಿ ಮುಂತಾದವರು ಉಪಸ್ಥಿತರಿದ್ದರು,

 

ಇದನ್ನು ಓದಿ : Ileana : ಪಡ್ಡೆ ಹುಡುಗರ ನಿದ್ದೆಗೆಡಿಸಿದ ಈ ನಟಿಗೆ ಮದುವೆ ಆಗದೇ ಮಗು ಬೇಕಂತೆ! ಇದಕ್ಕಾಗಿ ಕಾಯುತ್ತಿರುವೆ ಎಂದ ಈಕೆ ಹೇಳಿದ್ದೇನು?