Home Karnataka State Politics Updates Jagadish Shettar: ಜಗದೀಶ್ ಶೆಟ್ಟರ್ ಬೆಂಬಲಿಸಿದ 27 ಮುಖಂಡರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಬಿಜೆಪಿ

Jagadish Shettar: ಜಗದೀಶ್ ಶೆಟ್ಟರ್ ಬೆಂಬಲಿಸಿದ 27 ಮುಖಂಡರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಬಿಜೆಪಿ

Jagadish Shettar

Hindu neighbor gifts plot of land

Hindu neighbour gifts land to Muslim journalist

Jagadish Shettar supporters: ಹುಬ್ಬಳ್ಳಿ : ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಜಗದೀಶ್ ಶೆಟ್ಟರ್‌ ಅವರ 27 ಬೆಂಬಲಿಗರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ಜಗದೀಶ್ ಶೆಟ್ಟರ್ ಅವರ 27 ಬೆಂಬಲಿಗರನ್ನು (Jagadish Shettar supporters Suspended) ಬಿಜೆಪಿ ಉಚ್ಚಾಟಿಸಿದೆ.

BJP expelled 27 supporters of Jagadish Shettar

ಬಿಜೆಪಿ ಪಕ್ಷದ ಆಂತರಿಕ ಶಿಸ್ತು ಸಮಿತಿಯ ಆದೇಶದ ಮೇರೆಗೆ ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಚೌಹಾಣ್ ಸಹಿತ 27 ಜನರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : Kiran rathod: ಅಬ್ಬಬ್ಬಾ! ಈ ನಟಿಯ ಹಾಟ್ ಫೋಟೋಗೆ 1000 ರೂ, ವಿಡಿಯೋ ಕಾಲ್‌ಗೆ 14,000 ರೂ! ಪಾವತಿಸಿ, ಆನಂದಿಸಿ, ಈ ಅವಕಾಶ ನಿಮ್ಮದಾಗಿಸಿ!