ಸೋಮವಾರ, 26 ಅಕ್ಟೋಬರ್ 2026
Trending

ಸುಗ್ರೀವಾಜ್ಞೆ ಮೂಲಕ ‘ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ತರಲು ಸರಕಾರ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ” ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಲಾಗುವುದು ‘ಎಂದು ತಿಳಿಸಿದ್ದಾರೆ.

Sponsored

ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಆಗಿತ್ತು. ವಿಧಾನಪರಿಷತ್ ನಲ್ಲಿ ವಿದೇಯಕ ಅಂಗೀಕಾರ ಆಗಿರಲಿಲ್ಲ. ಹಾಗಾಗಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement