# ಡಿ.ಕೆ.ಶಿವಕುಮಾರ್ ಮನೆಗೆ ಸಿಬಿಐ ಅಧಿಕಾರಿಗಳಿಂದ ದಾಳಿ

- Link: https://hosakannada.com/politics/d-k-shivakumar-cbi-raid/
- Published: 2022-09-28T21:29:29+00:00
- Author: Praveen Chennavara

ಬೆಂಗಳೂರು;ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ 
ನಡೆಸಿದ್ದಾರೆ.

Sponsored

ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ,
ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ
ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

Advertisement

Advertisement

ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದಾರೆ. ದಾಖಲೆಗಳನ್ನು ಪರಿಶೀಲನೆ‌
ನಡೆಸಿದ್ದಾರೆ.

Advertisement
