ಎಡಮಂಗಲ : ಕಾಂಗ್ರೆಸ್ ಬೂತ್ ಅಧ್ಯಕ್ಷ ಜಯರಾಮ ಗೌಡ ಪಕ್ಷಕ್ಕೆ ರಾಜಿನಾಮೆ
ಕಡಬ: ಎಡಮಂಗಲ ಗ್ರಾ.ಪಂ.ನ ಎರಡನೇ ವಾರ್ಡಿನ ಕಾಂಗ್ರೆಸ್ ಸಮಿತಿಯ ಬೂತ್ ಅಧ್ಯಕ್ಷ ಜಯರಾಮ ಗೌಡ ಕಲ್ಲರ್ಪೆ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
Sponsoredಈ ಬಗ್ಗೆ ಅವರು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರು ರಾಜಿನಾಮೆ ಪತ್ರ ಕಳಿಸಿದ್ದು, ವೈಯಕ್ತಿಕ ಕಾರಣಗಳಿಂದ ರಾಜಿನಾಮೆ ನೀಡುತ್ತಿರುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.




