Home Karnataka State Politics Updates Land Ownership Scheme: ಸ್ವಂತ ಜಮೀನು ಇಲ್ಲದವರಿಗೆ ಸರ್ಕಾರದಿಂದಲೇ ಸಿಗುತ್ತೆ ಉಚಿತ ಭೂಮಿ –...

Land Ownership Scheme: ಸ್ವಂತ ಜಮೀನು ಇಲ್ಲದವರಿಗೆ ಸರ್ಕಾರದಿಂದಲೇ ಸಿಗುತ್ತೆ ಉಚಿತ ಭೂಮಿ – ‘ಭೂ ಒಡೆತನ’ ಯೋಜನೆಗೆ ಈಗಲೇ, ಹೀಗೆ ಅರ್ಜಿ ಹಾಕಿ !!

Land Ownership Scheme

Hindu neighbor gifts plot of land

Hindu neighbour gifts land to Muslim journalist

Good News: ಪರಿಶಿಷ್ಟ ಜಾತಿಯ ಭೂ ರಹಿತರಿಗೆ ಕೃಷಿಭೂಮಿಯನ್ನು ನೀಡಿ ಅವರನ್ನು ಸಶಕ್ತರನ್ನಾಗಿಸಲು ʼಭೂ ಒಡೆತನ ಯೋಜನೆʼಗೆ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿನ ವಿವಿಧ ನಿಗಮಗಳ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತರು ನವೆಂಬರ್ 29ರ ಒಳಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಆಸಕ್ತ ಅರ್ಹರು ನವೆಂಬರ್ 29ರ ಒಳಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಭೂ ಒಡೆತನ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಹೀಗಿವೆ:
* ಪರಿಶಿಷ್ಟ ಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕಾಗುತ್ತದೆ.
* ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕ ಪ್ರಮಾಣಪತ್ರ ಹೊಂದಿರಬೇಕು.
* ಆದಾಯ ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ.1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ © ವಯೋಮಿತಿ ಕನಿಷ್ಠ 21 ಹಾಗೂ ಗರಿಷ್ಠ 50 ವರ್ಷ ಆದಾಯ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಹೊಂದಿರಬೇಕು.

 

ಇದನ್ನು ಓದಿ: BPL Card: ಹೊಸದಾಗಿ BPL ಕಾರ್ಡ್’ಗೆ ಅರ್ಜಿ ಹಾಕೋರಿಗೆ ಬಂತು ಹೊಸ ರೂಲ್ಸ್- ಈ 4 ಮಾನದಂಡಗಳು ಕಡ್ಡಾಯ !!