Home Karnataka State Politics Updates Hubballi: ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದಕ್ಕೆ ನನ್ನನ್ನು ಮಗಳನ್ನು ಕಳೆದುಕೊಳ್ಳಬೇಕಾಯಿತು-ನೇಹಾ ತಂದೆ ಮಾತು

Hubballi: ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದಕ್ಕೆ ನನ್ನನ್ನು ಮಗಳನ್ನು ಕಳೆದುಕೊಳ್ಳಬೇಕಾಯಿತು-ನೇಹಾ ತಂದೆ ಮಾತು

Hubballi

Hindu neighbor gifts plot of land

Hindu neighbour gifts land to Muslim journalist

Hubballi: ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್‌ ಕಾರ್ಪೋರೇಟರ್‌ ನಿರಂಜನ್‌ ಹಿರೇಮಠ್‌ ಅವರು ತಮ್ಮ ಮಗಳನ್ನು ಕಳೆದುಕೊಂಡಿದ್ದಕ್ಕೆ ತಾನು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ್ದೇ ಕಾರಣ ಎಂದು ಹೇಳಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ್ದಕ್ಕೆ ಮಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: Geetha Hiremath: ಅಂತಹ ಹೊಲಸು ಕೆಲಸ ನನ್ನ ಮಗಳು ಮಾಡಿಲ್ಲ- ನೇಹಾ ತಾಯಿ ಹೇಳಿಕೆ

ನಾನು ಸಾರ್ವಜನಿಕ ಬದುಕಿನಲ್ಲಿ ಇರುವವನು. ನನಗೇ ಹೀಗಾದರೆ ಹೇಗೆ? ಆಗ ಯತ್ನಾಳ್‌ ನಿಮ್ಮ ಪಕ್ಷದವರು ಯಾರೂ ಇದನ್ನು ಖಂಡನೆ ಮಾಡಿಲ್ಲ. ಈ ರೀತಿಯ ಸ್ಥಿತಿ ಯಾರಿಗೂ ಬರಬಾರದು. ಕಾಂಗ್ರೆಸ್‌ ಸರಕಾರದಿಂದಾಗಿ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಿದೆ ಎಂದು ಟೀಕಿಸಿರುವ ಕುರಿತು ವರದಿಯಾಗಿದೆ.

ಇದನ್ನೂ ಓದಿ: Hubballi: ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದಕ್ಕೆ ನನ್ನನ್ನು ಮಗಳನ್ನು ಕಳೆದುಕೊಳ್ಳಬೇಕಾಯಿತು-ನೇಹಾ ತಂದೆ ಮಾತು

ಭಾರತದಲ್ಲಿ ಲವ್‌ಜಿಹಾದ್‌ನ ದೊಡ್ಡ ಜಾಲ ಇದೆ. ಲವ್‌ ಮಾಡಿ ಮತಾಂತರ ಮಾಡಲಿಕ್ಕೆ 10-20 ಲಕ್ಷ ರೂ. ಹಣ ಕೊಡುವ ಕೆಲಸ ಆಗುತ್ತಿದೆ. ಆದರೆ ನೇಹಾ ಯಾವುದೇ ಆಮಿಷಕ್ಕೆ ಒಳಗಾಗಿಲ್ಲ ಎಂದಿದ್ದಾರೆ.

ಮುಸ್ಲಿಂ ಯುವತಿಯ ಕೊಲೆ ಆಗಿದ್ಯಾ ದೇಶದಲ್ಲಿ? ಮುಸ್ಲಿಂ ಯುವತಿ ಕೈಕೊಟ್ರೆ ಹಿಂದೂಗಳು ರೈಲ್ವೇ ಹಳಿ ಬಿದ್ದು ಸಾಯುತ್ತಾರೆ, ಆದರೆ ಇಂತಹ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.