Home Karnataka State Politics Updates CM Siddaramaiah: ಲೋಕಸಭಾ ಚುನಾವಣೆಗೆ ಹೊಸ ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ !!

CM Siddaramaiah: ಲೋಕಸಭಾ ಚುನಾವಣೆಗೆ ಹೊಸ ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ !!

Hindu neighbor gifts plot of land

Hindu neighbour gifts land to Muslim journalist

CM Siddaramaiah: ಲೋಕಸಭಾ ಚುನಾವಣೆ ಕಾವು ಸದ್ದಿಲ್ಲದೆ ಕಾವೇರುತ್ತಿದೆ. ಈಗಾಗಲೆ ಕೆಲವು ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ರಣಕಹಳೆ ಊದಿವೆ. ಸಮೀಕ್ಷೆಗಳೂ ಬಿಡುಗಡೆಯಾಗುತ್ತಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯನವರು(CM Siddaramaiah)ಚುನಾವಣೆ ನಿಮಿತ್ತ ಹೊಸ ಗ್ಯಾರಂಟಿ ಘೋಷಿಸಿದ್ದಾರೆ.

ಇದನ್ನೂ ಓದಿ: Sports Minister Anurag Thakur: ಕ್ರೀಡಾಪಟುಗಳಿಗೆ ಸಂತಸದ ಸುದ್ದಿ : ಇನ್ಮುಂದೆ ಖೇಲೋ ಇಂಡಿಯಾ ಪದಕ ಗೆದ್ದವರಿಗೂ ಸರ್ಕಾರಿ ನೌಕರಿ : ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಘೋಷಣೆ

ಹೌದು, ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಸ್‌ಪಿಪಿ ಕಾಯ್ದೆ ಜಾರಿಗೆ ತರಲಾಗುವುದು. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಕಾಯ್ದೆ ಜಾರಿಗೆ ಬರುತ್ತದೆ

ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.

ಅಂದಹಾಗೆ ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಕಾಯ್ದೆ ಜಾರಿಗೆ ರೈತರು ಹೋರಾಟ ನಡೆಸುತ್ತಿದ್ದಾರೆ. ಇದನ್ನೇ ಗಾಳವಾಗಿಸಿದ ಸಿದ್ದರಾಮಯ್ಯ ಹೊಸ ಭರವಸೆ ಘೋಷಿಸಿದ್ದಾರೆ.