ಶನಿವಾರ, 24 ಅಕ್ಟೋಬರ್ 2026

ಮಾಜಿ ಪ್ರಧಾನಿ ದೇವೆ ಗೌಡ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಹೆಚ್.ಡಿ.ದೇವೇಗೌಡರಿಗೆ ಕೊವೀಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಸದ್ಯ ದೇವೇಗೌಡರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ