Home Interesting Congress: ರಾಜ್ಯದ 20 ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ನಾಳೆ ಸಾಧ್ಯತೆ

Congress: ರಾಜ್ಯದ 20 ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ನಾಳೆ ಸಾಧ್ಯತೆ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಗುರುವಾರ (ಮಾರ್ಚ್ 7) ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ರಾಜ್ಯದ ಹಲವು ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲೇ ಅಭ್ಯರ್ಥಿಗಳ ಘೋಷಣೆಯಾಗುವ ನಿರೀಕ್ಷೆಯಿದೆ. ಸಿಇಸಿ ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳ ಆಯ್ಕೆ ಚರ್ಚೆ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.

ಇದನ್ನೂ ಓದಿ: Nita Ambani: ಮಗನ ಪ್ರೀ ವೆಡ್ಡಿಂಗ್ ನಲ್ಲಿ ₹500 ಕೋಟಿ ಪಚ್ಚೆ-ವಜ್ರದ ಹಾರ ಧರಿಸಿ ಮಿಂಚಿದ ನೀತಾ ಅಂಬಾನಿ

ಶಿವಕುಮಾರ್ ಭಾಗಿಯಾಗಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ರಾಜ್ಯದ 28 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಚ್ಚು ಕ್ಷೇತ್ರಗಳಿಗೆ ಘೋಷಣೆಯಾಗುವ ಸಾಧ್ಯತೆಗಳಿವೆ. ಸ್ವೀನಿಂಗ್ ಕಮಿಟಿ ನಂತರ ಸೋಮವಾರ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಸಿಎಂ ಮತ್ತು ಡಿಸಿಎಂ ಸಭೆ ನಡೆಸಿದ್ದು, ಪಟ್ಟಿ ಅಂತಿಮಗೊಂಡಿದೆ. ಸಿಇಸಿ ಅಂತಿಮ ಅನುಮೋದನೆಯಷ್ಟೇ ಬಾಕಿ ಇದೆ.