Home Karnataka State Politics Updates Gali Janardhan Reddy: BJP ಸೇರುವ ಕುರಿತು ಗಾಲಿ ಜನಾರ್ಧನ ರೆಡ್ಡಿಯವರಿಂದ ಬಿಗ್‌ ಅಪ್ಡೇಟ್!

Gali Janardhan Reddy: BJP ಸೇರುವ ಕುರಿತು ಗಾಲಿ ಜನಾರ್ಧನ ರೆಡ್ಡಿಯವರಿಂದ ಬಿಗ್‌ ಅಪ್ಡೇಟ್!

Gali Janardhan Reddy

Hindu neighbor gifts plot of land

Hindu neighbour gifts land to Muslim journalist

Gali Janardhan Reddy: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಅವರು ಮತ್ತೆ ಬಿಜೆಪಿಗೆ ಸೇರಲಿದ್ದಾರೆಂಬ ವದಂತಿಗಳ ಮಧ್ಯೆ ಇದೀಗ ಅದಕ್ಕೆ ಪುಷ್ಠಿ ನೀಡುವ ಹೇಳಿಕೆಗಳನ್ನು ಖುದ್ದು ಜನಾರ್ಧನ ರೆಡ್ಡಿ ಅವರ ಸಹೋದರ ಗಾಲಿ ಸೋಮಶೇಖರ ರೆಡ್ಡಿ (Gali Somashekhar Reddy) ನೀಡಿದ್ದರು.

ಇದನ್ನೂ ಓದಿ: Theft: ಎಚ್ಚರ ಜನರೇ, ಬುಡುಬುಡುಕೆ ವೇಷದಲ್ಲಿ ಭವಿಷ್ಯ ನುಡಿಯುವ ನೆಪ, ಏಮಾರಿದರೆ ಮೂರು ನಾಮ!!!

ಬಿಜೆಪಿ ಸೇರುವ ಬಯಕೆ ವ್ಯಕ್ತಪಡಿಸಿಲ್ಲ, ಆದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧನಿದ್ದೇನೆ ಎಂದು ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ್ದಾರೆ.

ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆನ್ನುವ ಆಸೆ ನನ್ನಲ್ಲೂ ಇದೆ. ಹಾಗಾಗಿ ಬಿಜೆಪಿ ಬಯಸಿದರೆ ಪಕ್ಷದ ಜೊತೆ ನಾನು ಹೊಂದಣಿಕೆಗೆ ಸಿದ್ಧ ಎಂದು ರೆಡ್ಡಿ ಹೇಳಿದ್ದಾರೆ. ಹೊಂದಾಣಿಕೆ ನಡೆಯದೇ ಹೋದರೂ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.