Home Karnataka State Politics Updates Parliment election: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್- ಕರ್ನಾಟಕದಲ್ಲಿ ಈ 15 ಮಂದಿಗೆ ಟಿಕೆಟ್ ಫಿಕ್ಸ್...

Parliment election: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್- ಕರ್ನಾಟಕದಲ್ಲಿ ಈ 15 ಮಂದಿಗೆ ಟಿಕೆಟ್ ಫಿಕ್ಸ್ ?!

Hindu neighbor gifts plot of land

Hindu neighbour gifts land to Muslim journalist

Parliament electionಗೆ ಕೆಲವು ವಾರಗಳು ಮಾತ್ರ ಬಾಕಿಯಿದೆ. ಹೀಗಾಗಿ ಕಾಂಗ್ರೆಸ್ ಪಾರ್ಟಿ ತನ್ನ ಅಭ್ಯರ್ಥಿಗಳ ಮೊದಲ ಲಿಸ್ಟ್ ಅನ್ನು ಫೈನಲ್ ಮಾಡಿದ್ದು ಕರ್ನಾಟಕ ಕಾಂಗ್ರೆಸ್(Karnataka Congress) ನಿಂದಲೂ 15 ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿ, ಅದೇ ಫೈನಲ್ ಎನ್ನಲಾಗಿದೆ. ಹಾಗಿದ್ದರೆ ಯಾರಿಗೆಲ್ಲಾ ಟಿಕೆಟ್ ಕನಫರ್ಮ್ ಆಗಿದೆ ನೋಡೋಣ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ:

ಕೋಲಾರ- ಕೆ.ಎಚ್‌. ಮುನಿಯಪ್ಪ

ಬೆಂಗಳೂರು ಕೇಂದ್ರ-ಎನ್‌.ಎ. ಹ್ಯಾರೀಸ್‌

ಬೆಂಗಳೂರು ದಕ್ಷಿಣ- ಸೌಮ್ಯಾ ರೆಡ್ಡಿ

ಹಾಸನ- ಶ್ರೇಯಸ್‌ ಪಟೇಲ್

ಶಿವಮೊಗ್ಗ – ಗೀತಾ ಶಿವರಾಜಕುಮಾರ್

ಚಿತ್ರದುರ್ಗ- ಬಿ.ಎನ್. ಚಂದ್ರಪ್ಪ

ವಿಜಯಪುರ- ಮಾಜಿ ಶಾಸಕ ರಾಜು ಅಲಗೂರು

ಬೀದರ್‌- ರಾಜಶೇಖರ್ ಪಾಟೀಲ್

ಕಲಬುರಗಿ- ರಾಧಾಕೃಷ್

ಉಡುಪಿ-ಚಿಕ್ಕಮಗಳೂರು- ಜಯಪ್ರಕಾಶ್‌ ಹೆಗ್ಡೆ ,ಡಾ. ಅಂಶುಮಂತ್

ಅಂದಹಾಗೆ ಈಗಾಗಲೇ ಕರ್ನಾಟಕದ ಅಭ್ಯರ್ಥಿಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸೇರಿದಂತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಸಭೆ ನಡೆಸಿದ್ದು, ಈ ಅಂತಿಮ ಪಟ್ಟಿಯನ್ನ ಗುರುವಾರ ನಡೆದ ಸಭೆಯ ಮುಂದಿಟ್ಟಿದ್ದಾರೆ ಎನ್ನಲಾಗಿದೆ.