Home Karnataka State Politics Updates Chandrababu Naidu: ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ

Chandrababu Naidu: ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ

Image source Credit: business Standard.com

Hindu neighbor gifts plot of land

Hindu neighbour gifts land to Muslim journalist

Chandrababu Naidu: ಚಂದ್ರಬಾಬು ನಾಯ್ಡು ಜೂ.9 ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬೇಕಿತ್ತು. ಆದರೆ ಈ ಕಾರ್ಯಕ್ರಮವನ್ನು ಮುಂದೂಡಲಾಗುತ್ತಿದೆ.

ಇದನ್ನೂ ಓದಿ: Puttur: ಮಾಡಾವು ಮಲೆ ; ಕಾಡಾನೆ ಸಂಚಾರ ,ಕೃಷಿ ನಾಶ

ಆರಂಭದಲ್ಲಿ ಯೋಜಿಸಲಾದ ಜೂನ್‌ 9 ರ ಬದಲು ಜೂ.12 ಕ್ಕೆ ಮುಂದೂಡಬಹುದು. ನರೇಂದ್ರ ಮೋದಿ ಅವರು ಮೇ.9 ರಂದು ಪ್ರಧಾನಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಆಂಧ್ರಪ್ರದೇಶದ 25 ಲೋಕಸಭಾ ಸ್ಥಾನಗಳ ಪೈಕಿ ಟಿಡಿಪಿ 16 ಸ್ಥಾನಗಳನ್ನು ಗೆದ್ದುಗೊಂಡಿದೆ. ಆರು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ನಟ-ರಾಜಕಾರಣಿ ಪವನ್‌ ಕಲ್ಯಾಣ್‌ ಅವರ ಜನಸೇನಾ ಪಕ್ಷವು ಎರಡು ಸ್ಥಾನಗಳಲ್ಲಿ ಜಯಗಳಿಸಿದೆ.

ಇದನ್ನೂ ಓದಿ: NDA: ಸರ್ಕಾರ ರಚಿಸಲು ಬಿಜೆಪಿಗೆ ಮಿತ್ರ ಪಕ್ಷಗಳು ಇಟ್ಟ ಬೇಡಿಕೆ ಏನು?!