Home Karnataka State Politics Updates NDA Parliamentary Leader: ಎನ್‌ಡಿಎ ಸಂಸದೀಯ ನಾಯಕರಾಗಿ ಪ್ರಧಾನಿ ಮೋದಿ ಅವರು ಅವಿರೋಧವಾಗಿ ಆಯ್ಕೆ

NDA Parliamentary Leader: ಎನ್‌ಡಿಎ ಸಂಸದೀಯ ನಾಯಕರಾಗಿ ಪ್ರಧಾನಿ ಮೋದಿ ಅವರು ಅವಿರೋಧವಾಗಿ ಆಯ್ಕೆ

Hindu neighbor gifts plot of land

Hindu neighbour gifts land to Muslim journalist

NDA Parliamentary Leader: ಎನ್‌ಡಿಎ ಸಂಸದೀಯ ನಾಯಕರಾಗಿ ಪ್ರಧಾನಿ ಮೋದಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೋದಿ ಅವರೇ ಎನ್‌ಡಿಎ ಸಂಸದೀಯ ನಾಯಕನ ಸ್ಥಾನಕ್ಕೆ ಸೂಕ್ತ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದು, ಇದೇ ಮಾತನ್ನು ನಿತೀಶ್‌ ಕುಮಾರ್‌, ಚಂದ್ರಬಾಬು ನಾಯ್ಡು ಸೇರಿ ಹಲವು ಮಂದಿ ಉಚ್ಛರಿಸಿದರು.

Mangaluru: ಯಾರೋ ರಾಜೀನಾಮೆ ಕೇಳಿದ್ರು ಅಂತ ಕೊಡೋಕ್ಕಾಗಲ್ಲ- ಹರೀಶ್‌ ಕುಮಾರ್‌

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಹೊಸದಾಗಿ ಚುನಾಯಿತ ಸಂಸದರು ಜೂನ್ 7 ರಂದು ಸಂಸತ್ತಿನ ಸಂಕೀರ್ಣಕ್ಕೆ ಆಗಮಿಸಿ ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದು, ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ದಾರಿ ಮಾಡಿಕೊಟ್ಟಿದ್ದಾರೆ.

ಮೋದಿ ಅವರು ಎನ್‌ಡಿಎ ಸಂಸದರ ನಾಯಕರಾಗಿ ಆಯ್ಕೆಯಾದ ನಂತರ, ಮೈತ್ರಿಕೂಟದ ಹಿರಿಯ ಸದಸ್ಯರಾದ ಟಿಡಿಪಿಯ ಎನ್. ಚಂದ್ರಬಾಬು ನಾಯ್ಡು, ಜೆಡಿಯುನ ನಿತೀಶ್ ಕುಮಾರ್ ಮತ್ತು ಶಿವಸೇನೆಯ ಏಕನಾಥ್ ಶಿಂಧೆ ಅವರು ಬೆಂಬಲಿಸುವ ಸಂಸದರ ಪಟ್ಟಿ ಹಾಗೂ ಸರಕಾರ ರಚಿಸಲು ಹಕ್ಕು ಮಂಡಿಸಲು ರಾಷ್ಟ್ರಪತಿಗಳನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಪುತ್ತೂರು ವ್ಯಕ್ತಿಯಿಂದ ಅಯೋಧ್ಯೆಯಲ್ಲಿ ಸೋಲುಂಡ ಬಿಜೆಪಿ ಅಭ್ಯರ್ಥಿಗೆ ಹಿಗ್ಗಾ ಮುಗ್ಗಾ ಕ್ಲಾಸ್; ಆಡಿಯೋ ವೈರಲ್ !!