Home Breaking Entertainment News Kannada ಶಾರುಖ್ ಬಿಜೆಪಿ ಸೇರಿದರೆ ಡ್ರಗ್ಸ್ ಸಕ್ಕರೆಯಾಗಿ ಬದಲಾಗಲಿದೆ-ಛಗನ್ ಭುಜಬಲ್

ಶಾರುಖ್ ಬಿಜೆಪಿ ಸೇರಿದರೆ ಡ್ರಗ್ಸ್ ಸಕ್ಕರೆಯಾಗಿ ಬದಲಾಗಲಿದೆ-ಛಗನ್ ಭುಜಬಲ್

Hindu neighbor gifts plot of land

Hindu neighbour gifts land to Muslim journalist

“ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಿ ಬದಲಾಗಲಿದೆ” ಎಂದು ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಅವರು ಬಿಜೆಪಿ ಕುರಿತಾಗಿ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾರೆ.

ಎನ್ ಸಿ ಪಿ ಯ ಸಮತಾ ಪರಿಷದ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಛಗನ್ ಭುಜಬಲ್, ”ಗುಜರಾತ್‌ನಲ್ಲಿ ಭಾರೀ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.

ಆದರೆ ಈ ಪ್ರಕರಣವನ್ನು ತನಿಖೆ ಮಾಡುವ ಬದಲು ಎನ್‌ಸಿಬಿ ಶಾರುಖ್ ಖಾನ್ ಅವರನ್ನು ಬೇಟೆಯಾಡುತ್ತಿದೆ ಎಂದು ಆಪಾದಿಸಿದರು.

” ಎಲ್ಲಿಯಾದರೂ ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಿ ಬದಲಾಗುತ್ತದೆ” ಎಂದರು.