Home Social ಐಪಿಎಸ್ ಅಧಿಕಾರಿ ಕೆ.ವಿ.ಜಗದೀಶ್ ಕ್ಯಾನ್ಸರ್‌ಗೆ ಬಲಿ

ಐಪಿಎಸ್ ಅಧಿಕಾರಿ ಕೆ.ವಿ.ಜಗದೀಶ್ ಕ್ಯಾನ್ಸರ್‌ಗೆ ಬಲಿ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಕಳೆದ 6 ತಿಂಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಕೆ.ವಿ. ಜಗದೀಶ್ ಅವರು ರವಿವಾರ ಮೃತಪಟ್ಟಿದ್ದಾರೆ.

ಬೆಂಗಳೂರಿನ ಎಚ್. ಸಿ. ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ಧಾರೆ. 2006 ರಲ್ಲಿ ಪೊಲೀಸ್ ಸೇವೆ ಸೇರಿದ್ದ ಅವರು 2017 ರಲ್ಲಿ ಐಪಿಎಸ್ ಅಧಿಕಾರಿಯಾಗಿ ಮುಂಬಡ್ತಿ ಪಡೆದಿದ್ದರು