# ಕಾರ್ಕಳ | ಕಾಲೇಜಿಗೆಂದು ತೆರಳಿದ ವಿದ್ಯಾರ್ಥಿ ನಾಪತ್ತೆ

- Link: https://hosakannada.com/social/karkala-student-missing/
- Published: 2021-09-18T10:13:34+00:00
- Author: ನಿಶ್ಮಿತಾ ಎನ್.

ಕಾರ್ಕಳ: ಕಾಲೇಜಿಗೆಂದು ಹೋದ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.

Sponsored

ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಪೆತ್ತಾಜೆ ಮನೆ ನಿವಾಸಿ ಜೇಮ್ಸ್ ಡಿಸೋಜ(17) ನಾಪತ್ತೆಯಾದ
ಹುಡುಗ.

Advertisement

Advertisement

ಸಪ್ಟೆಂಬರ್ 16ರಂದು ನಕ್ರೆ ಪೆತ್ತಾಜೆ ಮನೆಯಿಂದ ಕಾಲೇಜಿಗೆಂದು ಹೊರಟು ಹೋಗಿದ್ದು, ಕಾಲೇಜಿಗೂ ತಲುಪದೇ
ಮನೆಗೂ ಹಿಂತಿರುಗದೇ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.

Advertisement
