Home Social Tamilnadu: ಮೇಕೆದಾಟು ಯೋಜನೆ ವಿಚಾರ: ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡಿಗೆ ಹಿನ್ನಡೆ

Tamilnadu: ಮೇಕೆದಾಟು ಯೋಜನೆ ವಿಚಾರ: ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡಿಗೆ ಹಿನ್ನಡೆ

Hindu neighbor gifts plot of land

Hindu neighbour gifts land to Muslim journalist

Tamilnadu: ಕರ್ನಾಟಕದ (Karnataka) ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಅಣೆಕಟ್ಟು (Mekedatu project) ಯೋಜನೆಯ ವಿರುದ್ಧ ತಮಿಳುನಾಡು (Tamilnadu) ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme court) ತಿರಸ್ಕರಿಸಿದೆ.ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಷಯವು ತಜ್ಞರ ಪರಿಗಣನೆಯಲ್ಲಿದ್ದು ನ್ಯಾಯಾಲಯವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.