Home Social Puttur: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

Puttur: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

Puttur

Hindu neighbor gifts plot of land

Hindu neighbour gifts land to Muslim journalist

Puttur: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಲುವಾಗಿ ಏ.1ರಂದು ಗೊನೆ ಮುಹೂರ್ತ ನಡೆಯಿತು.

ಇದನ್ನೂ ಓದಿ: Puttur: ಗೆಜ್ಜೆಗಿರಿ ನಂದನ ಬಿತ್ತಿಲ್, ಪಡುಮಲೆಯಲ್ಲಿ ಪ್ರಾರ್ಥನೆ ಸಲ್ಲಿಸಿ, ಚುನಾವಣಾ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಬೆಳಿಗ್ಗೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ದೇವಳದ ಬಳಿಯ ತೋಟವೊಂದರಿಂದ ಗೊನೆಮುಹೂರ್ತ ನಡೆಸಿಕೊಟ್ಟರು. ಶಾಸಕ ಅಶೋಕ್ ರೈ, ದೇವಳದ ಆಡಳಿತಾಧಿಕಾರಿ ಹನುಮ ರೆಡ್ಡಿ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮೊದಲಾದವರಿದ್ದರು.

ಇದನ್ನೂ ಓದಿ: Financial Rules Changes: ಇಂದಿನಿಂದ ದೇಶದಲ್ಲಿ ಆಗಲಿದೆ 6 ದೊಡ್ಡ ಬದಲಾವಣೆ; LPG ಬೆಲೆಯಿಂದ FasTag KYC ವರೆಗೆ

ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್.ಭಟ್ ಅವರು ಗೊನೆ ಮುಹೂರ್ತ ನೆರವೇರಿಸಿದರು.