Home Latest Sports News Karnataka Cricket: ವೇಗದ ಶತಕದೊಂದಿಗೆ 16 ಬೌಂಡರಿ, 15 ಸಿಕ್ಸ್‌: ದಾಖಲೆ ಬರೆದ ವೈಭವ್‌ ಸೂರ್ಯವಂಶಿ

Cricket: ವೇಗದ ಶತಕದೊಂದಿಗೆ 16 ಬೌಂಡರಿ, 15 ಸಿಕ್ಸ್‌: ದಾಖಲೆ ಬರೆದ ವೈಭವ್‌ ಸೂರ್ಯವಂಶಿ

Hindu neighbor gifts plot of land

Hindu neighbour gifts land to Muslim journalist

Cricket: ವಿಜಯ್‌ ಹಜಾರೆ ಟೂರ್ನಿಯಲ್ಲಿ(Vijay Hazare Trophy) ಬಿಹಾರ (Bihar) ತಂಡವನ್ನು ಪ್ರತಿನಿಧಿಸುತ್ತಿರುವ 14 ವರ್ಷದ ವೈಭವ್‌ ಸೂರ್ಯವಂಶಿ (Vaibhav Sooryavanshi) ವೇಗದ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.ಅರುಣಾಚಲ ಪ್ರದೇಶ (Arunachal Pradesh) ವಿರುದ್ಧದ ಪಂದ್ಯದಲ್ಲಿ ಸೂರ್ಯವಂಶಿ ಕೇವಲ 36 ಎಸೆತಗಳಲ್ಲಿ ಶತಕ ಹೊಡೆದರು.

ಈ ಮೂಲಕ ಲಿಸ್ಟ್‌ ಎ ಕ್ರಿಕೆಟ್‌ ಪಂದ್ಯದಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತದ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಈ ಸಾಧನೆಯ ಮೂಲಕ ಅತಿ ವೇಗದಲ್ಲಿ ಶತಕ ಸಿಡಿಸಿದ ಎರಡನೇ ಭಾರತೀಯ ಆಟಗಾರನಾಗಿ ಹೊರಹೊಮ್ಮಿದ್ದಾರೆ.ಭಾರತದ ಪರ ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಪಂಜಾಬಿನ ಅನ್ಮೋಲ್‌ಪ್ರೀತ್‌ ಸಿಂಗ್‌ ಮೊದಲ ಸ್ಥಾನದಲ್ಲಿ ಇದ್ದಾರೆ. 2024-25ರ ಅವಧಿಯಲ್ಲಿ ಅರುಣಾಚಲದ ವಿರುದ್ಧ 35 ಎಸೆತಗಳಲ್ಲಿ ಶತಕ ಹೊಡೆದಿದ್ದರು.