Home Latest Sports News Karnataka ಶೇನ್ ವಾರ್ನ್ ಸಾವಿನ ಕಾರಣ ಬಯಲು

ಶೇನ್ ವಾರ್ನ್ ಸಾವಿನ ಕಾರಣ ಬಯಲು

Hindu neighbor gifts plot of land

Hindu neighbour gifts land to Muslim journalist

ಆಸ್ಟ್ರೇಲಿಯಾದ ಕ್ರಿಕೆಟರ್​ ಶೇನ್​ ವಾರ್ನ್​ ಅವರ ಸಾವು ಸಹಜ ಕಾರಣಗಳಿಂದಾಗಿದೆ ಎಂದು ಥಾಯ್ಲೆಂಡ್ ಪೊಲೀಸರು ಸೋಮವಾರ ಘೋಷಿಸಿದ್ದಾರೆ.

ಶವಪರೀಕ್ಷೆಯ ಫಲಿತಾಂಶ ನಡೆಸಿದ್ದು, ವಾರದ ಹಿಂದಷ್ಟೇ ಹೃದಯ ಸಂಬಂಧಿ ವಿಚಾರವಾಗಿ ವೈದ್ಯರನ್ನು ಭೇಟಿ ಮಾಡಿದ್ದರು ವಾರ್ನ್. ​

ಇನ್ನು ಅವರ ಕುಟುಂಬಸ್ಥರು ಕೂಡ ಆಸ್ಟ್ರೇಲಿಯಾ ಬಿಡುವ ಮುನ್ನ ವಾರ್ನ್ ಅವರು ಹೃದಯ ಸಂಬಂಧಿತ ಕೆಲವು ಸಮಸ್ಯೆಗಳು ಮತ್ತು ಅಸ್ತಮಾದಿಂದ ಬಳಲುತ್ತಿದ್ದರು ಎಂದು ಥಾಯ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.​

ಶುಕ್ರವಾರ ತಮ್ಮ ಕೋಣೆಯಲ್ಲಿ ಹಠಾತ್ ಹೃದಯಾಘಾತದಿಂದ ವಾರ್ನ್ ನಿಧನರಾಗಿದ್ದರು.