ಅಡಕೆ ಆಮದು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿದ ವೀರೇಂದ್ರ ಹೆಗ್ಗಡೆ

ಮಂಗಳೂರು: ವಿದೇಶದಿಂದ ದೇಶದ ಗಡಿ ಮೂಲಕ ಅಡಕೆಯ ಅಕ್ರಮ ಪ್ರವೇಶ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಅಡಕೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಆರ್‌ಡಿಎಫ್) ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನ ಮಂತ್ರಿಗಳನ್ನು ಪತ್ರ ಮುಖೇನ ಒತ್ತಾಯಿಸಿದ್ದಾರೆ. ಇಂತಹ ಅಕ್ರಮ ಚಟುವಟಿಕೆಗಳು ಸ್ಥಳೀಯವಾಗಿ ಬೆಳೆದ ಅಡಕೆಯ ಬೆಲೆಯನ್ನು ಅಸ್ಥಿರಗೊಳಿಸುವುದು ಮಾತ್ರವಲ್ಲದೇ, ಲಕ್ಷಾಂತರ ಅಡಕೆ ರೈತರ ಜೀವನ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತಿವೆ. ಅಡಕೆ ಮೇಲೆ ಜಿಎಸ್‌ಟಿ ಕೂಡ ಹೇರಿಕೆಯಾಗಿದ್ದು, ಇದು ಕೂಡ ಆದಾಯದ …

ಅಡಕೆ ಆಮದು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿದ ವೀರೇಂದ್ರ ಹೆಗ್ಗಡೆ Read More »