ಅಡಿಕೆ ಧಾರಣೆ

ಅಡಕೆ ಬೆಳೆಗಾರರೇ ಗಮನಿಸಿ | ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ, ಗೃಹಸಚಿವ ಅರಗ ಜ್ಞಾನೇಂದ್ರ ರಿಂದ ನಿಮಗೊಂದು ಮಹತ್ವದ ಮಾಹಿತಿ

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಡಕೆಗೆ ನಿಗದಿಪಡಿಸಿರುವ ಬೆಲೆಯನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ ಒತ್ತಾಯಿಸಲು ಕೇಂದ್ರ ಸರ್ಕಾರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ರೈತರು ಯಾವುದೇ ಆತಂಕ ಪಡುವುದು ಬೇಡ. ರಾಜ್ಯದ ಮಲೆನಾಡು ಭಾಗದ ಲಕ್ಷಾಂತರ ರೈತ ಹಾಗೂ ರೈತ ಕಾರ್ಮಿಕ ಕುಟುಂಬಗಳ ಆರ್ಥಿಕ ಬೆನ್ನೆಲುಬಾಗಿರುವ ಅಡಕೆ ಬೆಳೆಗೆ ಸುಸ್ಥಿರ ಬೆಲೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ಈ …

ಅಡಕೆ ಬೆಳೆಗಾರರೇ ಗಮನಿಸಿ | ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ, ಗೃಹಸಚಿವ ಅರಗ ಜ್ಞಾನೇಂದ್ರ ರಿಂದ ನಿಮಗೊಂದು ಮಹತ್ವದ ಮಾಹಿತಿ Read More »

ರಾಜ್ಯದ ಅಡಿಕೆ ಮಾರುಕಟ್ಟೆಯ ಇಂದಿನ ಧಾರಣೆ ತಿಳಿಯಿರಿ !

ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಉತ್ತಮ ಬೆಲೆ  ಸಿಗುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶುಕ್ರವಾರ ಅಡಿಕೆ ಧಾರಣೆಯಲ್ಲಿ ಕೊಂಚ ಏರಿಳಿತವಾಗಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿ ಮಾಹಿತಿ …

ರಾಜ್ಯದ ಅಡಿಕೆ ಮಾರುಕಟ್ಟೆಯ ಇಂದಿನ ಧಾರಣೆ ತಿಳಿಯಿರಿ ! Read More »

ಇಂದಿನ ರಾಶಿ ಅಡಿಕೆಯ ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ

ಕಳೆದ ಕೆಲವು ವಾರಗಳ ಪೇಲವ ಧಾರಣೆ ಬಳಿಕ ಇದೀಗ ಅಡಿಕೆ ಧಾರಣೆ ದಿನದಿಂದ ಏರಿಕೆಯತ್ತ ಸಾಗುತ್ತಿದೆ.‌ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಉತ್ತಮ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ. ಬಂಟ್ವಾಳ ಕೋಕಾ₹12,500. ( ಕನಿಷ್ಟ ಬೆಲೆ). ಕಾರ್ಕಳ ಹಳೆಯ ವೆರೈಟಿ₹46,000 ( ಕನಿಷ್ಟ ಬೆಲೆ). ಬೆಳ್ತಂಗಡಿ ಹೊಸ ವೆರೈಟಿ₹31,000 ( ಕನಿಷ್ಟ ಬೆಲೆ). ಶಿಕಾರಿಪುರ ರಾಶಿ ಅಡಿಕೆ 48,599 ರೂ. …

ಇಂದಿನ ರಾಶಿ ಅಡಿಕೆಯ ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ Read More »

error: Content is protected !!
Scroll to Top