ಉಪ್ಪಿನಂಗಡಿ : ಮಗುವಿಗೆ ಜನ್ಮ ನೀಡಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ | ಆರೋಪಿ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೌಢ ಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತ್ತು. ಆಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಗುರುವಾರ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ …

ಉಪ್ಪಿನಂಗಡಿ : ಮಗುವಿಗೆ ಜನ್ಮ ನೀಡಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ | ಆರೋಪಿ ಪೊಲೀಸ್ ವಶಕ್ಕೆ Read More »