Indraprastha: ದೆಹಲಿ ಹೆಸರು ಬದಲಾಯಿಸಲು ಅಮಿತ್ ಶಾಗೆ ಮನವಿ
Indraprastha: ದೆಹಲಿಯ ಚಾಂದಿನಿ ಚೌಕ್ ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರಿಗೆ ಪತ್ರ ಬರೆದು ದೆಹಲಿಯ ಹೆಸರು ಬದಲಾಯಿಸಿ ಇಂದ್ರಪ್ರಸ್ಥ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿದ್ದಾರೆ.
ಭಾರತದ ಆತ್ಮ ಮತ್ತು ಐತಿಹಾಸಿಕ ಸಂಪ್ರದಾಯದ…