Parliament Winter Session: ಸಂಸತ್ತಿನ ಸಂಕೀರ್ಣದಲ್ಲಿ ಗಲಾಟೆ ಆರೋಪದ ನಡುವೆ ದೇಶದ ರಾಜಕೀಯ ಬಿಸಿಯಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಇಬ್ಬರು ಸಂಸದರಾದ ಪ್ರತಾಪ್ ಸಾರಂಗಿ ಮತ್ತು ಮುಖೇಶ್ ರಜಪೂತ್ ಅವರನ್ನು ತಳ್ಳಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪಿಸಿದೆ.
Parliament : ಲೋಕಸಭೆಯಲ್ಲಿ ಅಮಿತ್ ಶಾ ಅವರ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸುತ್ತಿರುವ ವೇಳೆ ಬಿಜೆಪಿ ಸಂಸದರು(BJP MP)ಒಬ್ಬರು ಬಿದ್ದು ಗಾಯಗೊಂಡಿದ್ದಾರೆ. ಆದರೆ ಇದೀಗ ಅಚ್ಚರಿಯೆಂಬಂತೆ ಇವರನ್ನು ರಾಹುಲ್ ಗಾಂಧಿ(Rahul Gandhi ) ಯವರೇ ತಳ್ಳಿದ್ದಾರೆ ಎಂಬ ಆರೋಪವನ್ನು ಕೇಳಿಬಂದಿದೆ.
Amith Shah- Narendra Modi: ಭಾರತದ ರಾಜಕೀಯ ಇತಿಹಾಸವನ್ನು ತೆರೆದು ನೋಡಿದಾಗ ಅಲ್ಲಲ್ಲಿ ಒಂದೊಂದು ರಾಜಕೀಯ ಸ್ನೇಹ ಜೋಡಿಗಳನ್ನು ಅಥವಾ ಪ್ರಬಲ ಜೋಡೆತ್ತುಗಳನ್ನು ನೋಡಬಹುದು. ಉದಾಹರಣೆಗೆ ಜವಾಹರಲಾಲ್ ನೆಹರು ಹಾಗೂ ಸರ್ದಾರ್ ವಲ್ಲಭಾಯಿ ಪಟೇಲ್(Neharu-Patel), ನಂತರದಲ್ಲಿ ವಾಜಪೇಯಿ ಮತ್ತು…
Amith Sha: ಲೋಕಸಭಾ ಚುನಾವಣೆಯ(Parliament Election) ಪ್ರಯುಕ್ತ ಮೊನ್ನೆ(ಮೇ. 7) ದಿನ ಮೂರನೇ ಹಂತದ ಮತದಾನ ಪ್ರಕ್ರಿಯೆ ನಡೆದಿದೆ. ಅಂತೆಯೇ ಗುಜರಾತ್(Gujarath) ನಲ್ಲಿ ಕೂಡ ಚುನಾವಣೆ ನಡೆದಿದ್ದು ದೇಶದ ಪ್ರಧಾನಿ ನರೇಂದ್ರ ಮೋದಿ(PM Modi) ಯವರು ಹಾಗೂ ಗೃಹ ಸಚಿವ ಅಮಿತ್ ಶಾ ಅವರು…
Prime minister: 2014ರಲ್ಲಿ ಶುರುವಾದ ಪ್ರಧಾನಿ ಮೋದಿ ಹವಾ ಇನ್ನೂ ಕಡಿಮೆಯಾಗಿಲ್ಲ. ಇಡೀ ದೇಶ ಇಂದಿಗೂ ಮೋದಿ, ಮೋದಿ ಎನ್ನುತ್ತದೆ. ಅದೊಂದು ಮುಗಿಯದ ಅಧ್ಯಾಯ ಎನ್ನುವಂತಾಗಿದೆ. ಈ ಸಲದ ಚುನಾವಣೆಯಲ್ಲೂ ಅಭೂತಪೂರ್ವ ಗೆಲವು ಸಾಧಿಸಿ, ಹ್ಯಾಟ್ರಿಕ್ ಭಾರಿಸಿ ಮೋದಿ ಪ್ರಧಾನಿಯಾಗೋದು ಪಕ್ಕಾ. ಹಾಗಂತ…
Article 370: ಜಮ್ಮು ಮತ್ತು ಕಾಶ್ಮೀರಕ್ಕೆ(Jammu and Kashmir) ಸಂವಿಧಾನದಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ(Special Status) ಪರಿಚ್ಛೇದ 370 (Article 370)ಅನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತ ತೀರ್ಪನ್ನು ಇಂದು…
Halal Ban: ರಾಷ್ಟ್ರದಲ್ಲಿ ಇದೀಗ ಹಲಾಲ್ ವಿಚಾರ ಭಾರೀ ಸದ್ದು ಮಾಡುತ್ತಿದೆ. ಹಲಾಲ್ ಉತ್ಪನ್ನಗಳು ನಿಷೇದ(Halal ban) ಮಾಡಲಾಗುತ್ತದೆ ಎಂಬ ಕೂಗು ಕೇಳಿ ಬರುತ್ತಿದೆ. ಆದರೀಗ ಈ ಕುರಿತು ದೇಶದ ಗೃಹಮಂತ್ರಿಗಳಾದ ಅಮಿತ್ ಶಾ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.
ಹೌದು, ಹಲಾಲ್ ಉತ್ಪನ್ನಗಳ…
Amit Shah: ಬಿಹಾರದ ಜಾತಿಗಣತಿಯ ಫಲಿತಾಂಶಗಳ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅಸಮಾಧಾನ ಹೊರಹಾಕಿದ್ದು, ನಿತೀಶ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ ಸಮೀಕ್ಷೆಯನ್ನು ನೆಪದಂತೆ ಬಳಸಿಕೊಂಡು ಉದ್ದೇಶಪೂರ್ವಕವಾಗಿ ಮುಸ್ಲಿಮರು ಮತ್ತು ಯಾದವರ ಜನಸಂಖ್ಯೆಯನ್ನು ಹೆಚ್ಚಿಸಲಾಗಿದೆ…
Cauvery water issue : ಎಚ್.ಡಿ. ಕುಮಾರಸ್ವಾಮಿ ಅಮಿತ್ ಶಾ ಜತೆ ಕಾವೇರಿ ಹಂಚಿಕೆ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.