ಹೆಸರಾಂತ ಕನ್ನಡ ಸೀರಿಯಲ್ “ಕಮಲಿ”ಯ ನಿರ್ದೇಶಕ ಅರವಿಂದ್ ಕೌಶಿಕ್ ಬಂಧನ

ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಹೆಸರು ಮಾಡಿದ ಅರವಿಂದ್ ಕೌಶಿಕ್ ಅವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಧಾರಾವಾಹಿ ನಿರ್ಮಾಪಕನೋರ್ವನಿಂದ ಹಣಪಡೆದು ವಂಚನೆ ಮಾಡಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಮ್ ಏರಿಯಾದಲ್ಲಿ ಒಂದಿನ, ಹುಲಿರಾಯ ಹಾಗೂ ಶಾರ್ದೂಲ ಇಂತಹ ಸೂಪರ್ ಹಿಟ್ ಸಿನಿಮಾಗಳನ್ನು ಕೌಶಿಕ್ ನಿರ್ದೇಶನ ಮಾಡಿ ಸಕ್ಸಸ್ ಕಂಡವರು. ಕನ್ನಡ ಕಿರುತೆರೆಯಲ್ಲಿ ಮೂಡಿಬಂದ ಕಮಲಿ ಧಾರವಾಹಿಯನ್ನು ಕೂಡ ನಿರ್ದೇಶನ ಮಾಡಿದ್ದಾರೆ. ಆರೋಪ ಏನೆಂದರೆ, ಕಮಲಿ …

ಹೆಸರಾಂತ ಕನ್ನಡ ಸೀರಿಯಲ್ “ಕಮಲಿ”ಯ ನಿರ್ದೇಶಕ ಅರವಿಂದ್ ಕೌಶಿಕ್ ಬಂಧನ Read More »