ಪಡುಬಿದ್ರಿ : ಉಚ್ಚಿಲ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು, ಹಲವು ವಸ್ತುಗಳ ಕಳ್ಳತನ

ಪಡುಬಿದ್ರಿ: ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಸ್ತುಗಳ ಕಳವು ನಡೆದಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದೆ. ದೇವಸ್ಥಾನದ ಕಾಣಿಕೆ ಡಬ್ಬದಿಂದ 15,000 ರೂ. ಹಾಗೂ 500 ರೂ. ಬೆಲೆಬಾಳುವ ಬೆಳ್ಳಿಯ 2 ತಟ್ಟೆಗಳನ್ನು ಕಳವು ಮಾಡಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ವಜಸ್ತಂಭದ ಮೇಲೇರಿ ಕಳ್ಳರು ದೇಗುಲದ ಒಳಗೆ ಪ್ರವೇಶ ಮಾಡಿದ್ದು, ಹೊರ ಹೋಗುವಾಗ ಪಶ್ಚಿಮದ ಮುಖ್ಯದ್ವಾರ ಮೂಲಕ ಹೋಗಿದ್ದಾರೆ. ಶ್ರೀ ಗಣಪತಿ ದೇವರ ಗುಡಿಯ ಒಳಗೆ ಪ್ರವೇಶಿಸಿದ ಕಳ್ಳರು ಗಣಪತಿಯ ಶಿಲಾಮೂರ್ತಿಯ ಮುಖವಾಡಕ್ಕೆ ಇಡಲಾದ …

ಪಡುಬಿದ್ರಿ : ಉಚ್ಚಿಲ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು, ಹಲವು ವಸ್ತುಗಳ ಕಳ್ಳತನ Read More »