ಉಡುಪಿ

ಉಡುಪಿ : ತಲ್ವಾರ್ ಬಳಸಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬದ ಆಚರಣೆ | 7 ಮಂದಿ ವಿರುದ್ಧ ಎಫ್ ಐ ಆರ್!!!

ಉಡುಪಿ: ತಲ್ವಾರ್‌ನಿಂದ ಬರ್ತಡೇ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಿಸಿದ ಪರಿಣಾಮ, ಎಲ್ಲರೂ ಜೈಲು ಕಂಬಿ ಎಣಿಸಿದ ಘಟನೆಯೊಂದು ಉಡುಪಿಯ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪಡುಬಿದ್ರಿ ನಿವಾಸಿಗಳಾದ ಜಿತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಬಂಧಿತ ಆರೋಪಿಗಳು, ಉಳಿದಂತೆ ಬರ್ತ್‌ಡೇ ಬಾಯ್ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ತಲೆಮರೆಸಿಕೊಂಡ ಆರೋಪಿಗಳು. ಮೇ.30ರಂದು ಪಡುಬಿದ್ರಿಯ ಜಿತೇಂದ್ರ ಶೆಟ್ಟಿ ಮನೆಯಲ್ಲಿ ಏಳು ಮಂದಿ …

ಉಡುಪಿ : ತಲ್ವಾರ್ ಬಳಸಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬದ ಆಚರಣೆ | 7 ಮಂದಿ ವಿರುದ್ಧ ಎಫ್ ಐ ಆರ್!!! Read More »

ಕಳ್ಳತನವಾಗಿದ್ದ ಮಗುವಿನ ಬಂಗಾರ ದೈವದ ದೀಪದ ಕೆಳಗೆ ಪತ್ತೆ!! ಕಳೆದುಕೊಂಡವರು ಕಟ್ಟಿಕೊಂಡ ಹರಕೆಗೆ ಕಾರ್ಣಿಕ ಮೆರೆಯಿತೇ??

ತುಳುನಾಡಿನ ದೈವಗಳ ಶಕ್ತಿ ಸಾಮರ್ಥ್ಯ ಅಪಾರ. ಕರಾವಳಿ ಭಾಗದಲ್ಲಿ ದೇವರಿಗಿಂತಲೂ ಹೆಚ್ಚಾಗಿ ದೈವಗಳನ್ನ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆರಾಧಿಸಿಕೊಂಡು ಬರಲಾಗಿದೆ. ತಪ್ಪು ಮಾಡಿದ್ರೆ ಈ ದೈವಗಳು ಸುಮ್ಮನೆ ಬಿಡೋದಿಲ್ಲ ಅನ್ನೋ ನಂಬಿಕೆಯೂ ಇದ್ದು ಅದಕ್ಕೆ ಸಾವಿರಾರು ಉದಾಹರಣೆಗಳು ತುಳುನಾಡಿನಲ್ಲಿ ಕಣ್ಣ ಮುಂದಿವೆ. ಲೋಕದಲ್ಲಿ ಅಧರ್ಮ, ಅನ್ಯಾಯ ತಾಂಡವಾಡುತ್ತಿದ್ದರೂ ತುಳುನಾಡಿನಲ್ಲಿ ದೈವಗಳು ತನ್ನ ಶಕ್ತಿ ಸಾಮರ್ಥ್ಯ ಮೆರೆಯುತ್ತಿರುತ್ತದೆ ಎಂಬ ನಂಬಿಕೆ ಇದೆ. ಇದು ಕೇವಲ ನಂಬಿಕೆ ಮಾತ್ರ ಅಲ್ಲ ಸತ್ಯ. ದೈವಗಳು ತಮ್ಮ ಕಾರಣಿಕವನ್ನು ಅನಾದಿ ಕಾಲದಿಂದಲೂ ನಿರಂತರವಾಗಿ …

ಕಳ್ಳತನವಾಗಿದ್ದ ಮಗುವಿನ ಬಂಗಾರ ದೈವದ ದೀಪದ ಕೆಳಗೆ ಪತ್ತೆ!! ಕಳೆದುಕೊಂಡವರು ಕಟ್ಟಿಕೊಂಡ ಹರಕೆಗೆ ಕಾರ್ಣಿಕ ಮೆರೆಯಿತೇ?? Read More »

ಕುಂದಾಪುರದ ಖ್ಯಾತ ಉದ್ಯಮಿ, ಕಟ್ಟೆ ಭೋಜಣ್ಣ ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ!!!

ಕುಂದಾಪುರದ ಖ್ಯಾತ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಗೋಪಾಲಕೃಷ್ಣ ರಾವ್ ( ಕಟ್ಟೆ ಭೋಜಣ್ಣ) (80) ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿರುವ ದುರದೃಷ್ಟಕರ ಘಟನೆಯೊಂದು ನಡೆದಿದೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಅವರು ಈ ಕೃತ್ಯ ಎಸಗಿದ್ದಾರೆ. ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಸಾರ್ವಜನಿಕ ವಲಯದಲ್ಲಿ ದಿಗ್ಭ್ರಮೆ ಮೂಡಿಸಿದೆ. ಬೆಂಗಳೂರಿನಲ್ಲಿ ಹೋಟೆಲ್, ಬಟ್ಟೆ ಅಂಗಡಿ ಗಳನ್ನು ನಡೆಸುತ್ತಿದ್ದು, ಬಹುಕೋಟಿ ಆಸ್ತಿಗಳ ಒಡೆಯರಾಗಿದ್ದರು. ಅವರ …

ಕುಂದಾಪುರದ ಖ್ಯಾತ ಉದ್ಯಮಿ, ಕಟ್ಟೆ ಭೋಜಣ್ಣ ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ!!! Read More »

ಉಡುಪಿ ಶ್ರೀಕೃಷ್ಣ ಮಠದ ದೇವರ ದರ್ಶನ ಪಡೆಯಲು ಬಂದ ವ್ಯಕ್ತಿ ಕೃಷ್ಣೈಕ್ಯ

ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲೆಂದು ಬಂದಿದ್ದ ಭಕ್ತರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಮೋಹನ್ (70) ಮೃತ ಭಕ್ತರು  ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು. ಸಾಲಿನಲ್ಲಿ ಸಾಗುವಾಗ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದ ಮೋಹನ್ ಅವರನ್ನು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಮೃಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹಲವರು ಉತ್ತಮ ಸಾವು. ದೇವರು ನೋಡಲು ಬಂದ ವ್ಯಕ್ತಿ ದೇವರ ಬಳಿಯೇ ಹೋದ. ಪುಣ್ಯದ ಸಾವು …

ಉಡುಪಿ ಶ್ರೀಕೃಷ್ಣ ಮಠದ ದೇವರ ದರ್ಶನ ಪಡೆಯಲು ಬಂದ ವ್ಯಕ್ತಿ ಕೃಷ್ಣೈಕ್ಯ Read More »

ಪ್ರಚೋದನಕಾರಿ ಭಾಷಣಕಾರ ಶ್ರೀರಾಮ ಸೇನಾ ಮುಖ್ಯಸ್ಥ ಮುತಾಲಿಕ್ ಉಡುಪಿ ಪ್ರವೇಶಕ್ಕೆ ನಿರ್ಬಂಧ!! ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತದ ಆದೇಶ

ಉಡುಪಿ : ಎ.15 ರಂದು‌‌ ಗಂಗೊಳ್ಳಿಯಲ್ಲಿ ನಡೆಯಲಿರುವ ವೀರೇಶ್ವರ ದೇವಾಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶ ಮಾಡದಂತೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎ.15 ರಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಆಗಮನದ ಪ್ರವೇಶವನ್ನು ಉಡುಪಿ ಜಿಲ್ಲಾದ್ಯಂತ ನಿರ್ಭಂಧಿಸಿ …

ಪ್ರಚೋದನಕಾರಿ ಭಾಷಣಕಾರ ಶ್ರೀರಾಮ ಸೇನಾ ಮುಖ್ಯಸ್ಥ ಮುತಾಲಿಕ್ ಉಡುಪಿ ಪ್ರವೇಶಕ್ಕೆ ನಿರ್ಬಂಧ!! ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತದ ಆದೇಶ Read More »

error: Content is protected !!
Scroll to Top