ಸ್ಯಾಂಡಲ್ ವುಡ್ ಹಿರಿಯ ನಟ ‘ಉದಯ್ ಹುತ್ತಿನಗದ್ದೆ’ ಇನ್ನಿಲ್ಲ

ಇತ್ತೀಚೆಗಷ್ಟೇ ಬಾಲಿವುಡ್‌ನ ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್ ( ಕೆಕೆ) ಅವರ ನಿಧನ ಚಿತ್ರರಂಗದವರಿಗೆ ದಿಗ್ಭ್ರಮೆ ಮೂಡಿಸಿದೆ. ಈ ನೋವು ಮಾಸುವ ಮುನ್ನವೇ ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಉದಯ್ ಹುತ್ತಿನಗದ್ದೆ ವಿಧಿವಶರಾಗಿದ್ದಾರೆ. ನಟ ಉದಯ್ ಹುತ್ತಿನಗದ್ದೆ ನಿಧನರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದ ತಮ್ಮ ಸ್ವಗೃಹದಲ್ಲಿ ನಟ ಉದಯ್ ಹುತ್ತಿನಗದ್ದೆ ಕೊನೆಯುಸಿರೆಳೆದಿದ್ದಾರೆ. ಸ್ಯಾಂಡಲ್ ವುಡ್ ನ ಹಿರಿಯ ನಟ ಉದಯ್ ಹುತ್ತಿನಗದ್ದೆ (62) ಉಸಿರಾಟದ ಸಮಸ್ಯೆಯಿಂದ ಗುರುವಾರ ಸಂಜೆ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. …

ಸ್ಯಾಂಡಲ್ ವುಡ್ ಹಿರಿಯ ನಟ ‘ಉದಯ್ ಹುತ್ತಿನಗದ್ದೆ’ ಇನ್ನಿಲ್ಲ Read More »