ಉದ್ಧವ್ ಠಾಕ್ರೆ

ಶಿಂಧೆ ಬಣಕ್ಕೆ ಜಿಗಿದ ಮತ್ತೊಬ್ಬ ಸಂಪುಟ ಸಚಿವ!

ಮುಂಬಯಿ: ಮಹಾರಾಷ್ಟ್ರದಲ್ಲಿ ಶಿವಸೇನಾದಲ್ಲಿ ರಾಜಕೀಯ ಸ್ಥಿರತೆ ಇಂದು ಕೂಡ ಮುಂದುವರೆದಿದ್ದು ಅದು ಐದನೇ ದಿನಕ್ಕೆ ತಲುಪಿದೆ. ಅಷ್ಟರಲ್ಲಿ ಬಹುಪಾಲು ಘಟಾನುಘಟಿ ನಾಯಕರುಗಳು ಉದ್ದವಾದ ಕ್ರಿಯಾ ಬಡವರನ್ನು ತೊರೆದು ಶಿಂಧೆ ಬಣ ಸೇರಿಕೊಂಡಿದ್ದಾರೆ. ಈಗ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿ ಉಳಿದಿರುವುದು ಮಗ ಆದಿತ್ಯ ಠಾಕ್ರೆ ಮಾತ್ರ.ವಿಧಾನಸಭೆಯಲ್ಲಿ ಸಂಪುಟ ಸಚಿವರ ಪೈಕಿ, ಉದ್ಧವ್ ಠಾಕ್ರೆ ಜತೆ ಈಗ ಉಳಿದಿರುವ ಶಿವಸೇನಾದ ಸಚಿವರೆಂದರೆ ಅವರ ಮಗ ಆದಿತ್ಯ ಠಾಕ್ರೆ ಮಾತ್ರ. ಉಳಿದ ಇನ್ನಿಬ್ಬರು ಸಚಿವರಾದ ಅನಿಲ್ ಪರಬ್ ಮತ್ತು ಸುಭಾಶ್ …

ಶಿಂಧೆ ಬಣಕ್ಕೆ ಜಿಗಿದ ಮತ್ತೊಬ್ಬ ಸಂಪುಟ ಸಚಿವ! Read More »

ರಾಜಿನಾಮೆ ನೀಡುತ್ತಾರಾ ಉದ್ಧವ್ ಠಾಕ್ರೆ ?

ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶಿವಸೇನೆಯನ್ನು ಹಿಂದುತ್ವದಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ತಮ್ಮ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡ ನಂತರ ಮೊದಲ ಬಾರಿಗೆ ಫೇಸ್ ಬುಕ್ ಲೈವ್ ಮೂಲಕ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ತಾವು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ.  ನಾನು ರಾಜೀನಾಮೆ ಕೊಡಲು ಸಿದ್ಧನಿದ್ದೇನೆ, ನನ್ನ ರಾಜೀನಾಮೆ ಪತ್ರ ರೆಡಿ ಇದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ. ಪಕ್ಷದ ಶಾಸಕರೇ …

ರಾಜಿನಾಮೆ ನೀಡುತ್ತಾರಾ ಉದ್ಧವ್ ಠಾಕ್ರೆ ? Read More »

error: Content is protected !!
Scroll to Top